Day: June 20, 2026

BIDADI TOWNSHIP: ಬಿಡದಿ ಟೌನ್‌ಶಿಪ್ ವಿವಾದ, ಬಿ.ಎಸ್.ವೈ ಹೆಸರು ಉಲ್ಲೇಖಿಸಿ ಹೆಚ್.ಡಿ.ಕೆ ಗೆ ಡಿಕೆಶಿ ಡಿಚ್ಚಿ

ರಾಮನಗರ ಮತ್ತು ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಭೂಸ್ವಾಧೀನ ಪ್ರಕ್ರಿಯೆ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಜೆಡಿಎಸ್ ಹಮ್ಮಿಕೊಳ್ಳಲು ಉದ್ದೇಶಿಸಿರುವ ಪಾದಯಾತ್ರೆ ಮತ್ತು ಬಿಡದಿ ಸ್ಮಾರ್ಟ್ ಸಿಟಿ ಯೋಜನೆಯ ಭೂಸ್ವಾಧೀನದ ವಿಷಯವಾಗಿ ಉಪಮುಖ್ಯಮಂತ್ರಿ

HD KUMARASWAMY: ಜೆಡಿಎಸ್ ದ್ರೋಹಿಗಳು ಪಕ್ಷಬಿಟ್ಟು ಹೊರಡಿ – ಕುಮಾರಸ್ವಾಮಿ ನಿಗಿ ನಿಗಿ ಕೆಂಡ

ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಜೆಡಿಎಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಪಕ್ಷದ ಅಧಿಕೃತ ಆದೇಶವನ್ನು ಧಿಕ್ಕರಿಸಿ ಬೇರೆ ಅಭ್ಯರ್ಥಿಗೆ ಮತ ಚಲಾಯಿಸಿದ ಶಾಸಕರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ

BYRATI BASAVARAJ : ಧರ್ಮಸ್ಥಳ ಮನುನಾಥನ ಮೇಲಾಣೆ..ಅಡ್ಡ ಮತದಾನ ಮಾಡಿಲ್ಲ !

ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಮಲ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದ್ದ ಅಡ್ಡ ಮತದಾನದ ಗಂಭೀರ ಆರೋಪಕ್ಕೆ ಕೆ. ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಆಕ್ರೋಶಭರಿತ

BJP : ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕೂಗು – ಯತ್ನಾಳ್ ರೀ ಎಂಟ್ರಿ ..?

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ, ರಾಜ್ಯ ಬಿಜೆಪಿಯ ಒಳಗಿನ ಆಂತರಿಕ ಭಿನ್ನಮತ ಬಹಿರಂಗವಾಗಿ ಸ್ಫೋಟಗೊಂಡಿದೆ. ಈ ಚುನಾವಣೆಯಲ್ಲಿ ಕಮಲ ಪಾಳಯದ ಕೆಲವು ಶಾಸಕರು ಅಡ್ಡ

NIKHIL KUMARASWAMY: ಬಿಡದಿ ಟೌನ್‌ಶಿಪ್ ವಿವಾದ – ಹೋರಾಟದ ಹೊಣೆ ನಿಖಿಲ್ ಹೆಗಲಿಗೆ ..?

ರಾಮನಗರ ಜಿಲ್ಲೆಯ ಬಿಡದಿ ಭಾಗದಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಬೃಹತ್ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (ಜಿಬಿಐಟಿ) ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಈಗ ಭಾರಿ ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಈ ಯೋಜನೆಯನ್ನು

MLC ELECTION: ದೋಸ್ತಿಗೆ ಕ್ರಾಸ್ ವೋಟಿಂಗ್ ಶಾಕ್: ಅಡ್ಡ ಮತದಾನ ಮಾಡಿದವರ ಪತ್ತೆ ಬಿಲ್-ಕುಲ್ ಅಸಾಧ್ಯ..?

ರಾಜ್ಯ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಇತ್ತೀಚಿನ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದ್ದರೆ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಭಾರಿ ಹಿನ್ನಡೆಯಾಗಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಸೋಲಿಗೆ ಸ್ವಪಕ್ಷದ

GUARANTEE SCHEMES : ಫಲಾನುಭವಿಗಳ ಮರು ಪರಿಶೀಲನೆಗೆ ಮುಂದಾದ ಸರ್ಕಾರ – ಗ್ಯಾರೆಂಟಿಗಳಿಗೆ ಬ್ರೇಕ್ ..?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ತರಲು ಮತ್ತು ಅದರ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಸರ್ಕಾರ ಈಗ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ, ಗ್ಯಾರೆಂಟಿ ಯೋಜನೆಗಳ ಸೌಲಭ್ಯಗಳು ಕೇವಲ

SIR : ಕರ್ನಾಟಕದಲ್ಲಿ ಇಂದಿನಿಂದ ಎಸ್.ಐ.ಆರ್ ಪ್ರಕ್ರಿಯೆ ಆರಂಭ – ನಕಲಿ ಮತದಾರರಿಗೆ ಬ್ರೇಕ್ !

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ (ಜೂನ್ ೨೦) ಅಧಿಕೃತವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಸೂಚಿ ಜಾರಿಗೆ ಬಂದಿದೆ. ಈ ಅಭಿಯಾನ ಮುಂಬರುವ ಅಕ್ಟೋಬರ್ 7, 2026 ರವರೆಗೆ ನಿರಂತರವಾಗಿ ಜರುಗಲಿದ್ದು, ತದನಂತರ