Day: June 22, 2026

SADANANDA GOWDA : ನಮಗೆ ಮೊದಲೇ ಅಡ್ಡಮತದಾನದ ಸುಳಿವು ಸಿಕ್ಕಿತ್ತು- ಡಿ.ವಿ.ಎಸ್ ಹೊಸ ಬಾಂಬ್ !

ವಿಧಾನ ಪರಿಷತ್ ಚುನಾವಣೆಯ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಕೆಲವು ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿರುವ ವಿಷಯ ಕರ್ನಾಟಕ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ರಾಜಕೀಯ ಬೆಳವಣಿಗೆಯ ಹಿಂದೆ

SURESH KUMAR : ಧರ್ಮಸ್ಥಳ..ಆಣೆ..ಪ್ರಮಾಣ – ಬಿವೈವಿ ನಡೆಗೆ ಸುರೇಶ್ ಕುಮಾರ್ ಆಕ್ಷೇಪ !

ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಪ್ರಕ್ರಿಯೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ, ಪಕ್ಷಕ್ಕೆ ನಿಷ್ಠೆ ತಪ್ಪಿದ ಶಾಸಕರನ್ನು ಪತ್ತೆಹಚ್ಚಲು ಅವರನ್ನು

RAM MANDIR : ಅಂದು ಘಜನಿಯಿಂದ ಸೋಮನಾಥ ದೇವಾಲಯ ಲೂಟಿ : ಇಂದು ಬಿಜೆಪಿ ರಾಮಮಂದಿರ ಕೊಳ್ಳೆ !!

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಪಕ್ಷ ಅಯೋಧ್ಯೆಯ ಶ್ರೀರಾಮ ಮಂದಿರದ ಆಡಳಿತ ಮತ್ತು ಕಾಣಿಕೆ ಪೆಟ್ಟಿಗೆಯ ಹಣಕಾಸು ವ್ಯವಹಾರಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕೇಂದ್ರದ ಆಡಳಿತಾರೂಢ ಬಿಜೆಪಿ

AMIT SHAH : ಪಾಕ್ ಗಡಿಯಲ್ಲಿ ಜೆಸಿಬಿಗಳ ಅಬ್ಬರ -ಮಸೀದಿಗಳ ಧ್ವಂಸಕ್ಕೆ ಅಮಿತ್ ಶಾ ಆರ್ಡರ್..?

ಭಾರತ ಮತ್ತು ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡಂತಿರುವ ರಾಜಸ್ಥಾನದ ಪ್ರಾಂತ್ಯಗಳಲ್ಲಿ ಮುಸ್ಲಿಂ ಸಮುದಾಯದ ಪ್ರಾರ್ಥನಾ ಮಂದಿರಗಳನ್ನು ನೆಲಸಮಗೊಳಿಸುತ್ತಿರುವುದರ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇರ ಸೂಚನೆಯಿದೆ ಎಂದು ರಾಜಸ್ಥಾನದ

BY VIJAYENDRA : ಕಮಲ ಪಾಳಯದಲ್ಲಿ ಬಿರುಗಾಳಿ: ವಿಜಯೇಂದ್ರ ಸ್ಥಾನಕ್ಕೆ ಕುತ್ತು..?

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತದ ಸ್ಫೋಟಕ್ಕೆ ಸಾಕ್ಷಿಯಾಗಿದೆ. ಎನ್‌ಡಿಎ ಮೈತ್ರಿಕೂಟದ ಕನಿಷ್ಠ 11 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದು ಕೇಸರಿ

PAKISTAN: ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ- ಪಾಕ್ ರಕ್ಷಣಾ ಸಚಿವನ ಹುಂಬತನ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದಕ್ಕೆ (ಐಡಬ್ಲ್ಯೂಟಿ) ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತೀವ್ರಗೊಂಡಿದ್ದು, ಯುದ್ಧದ ಭೀತಿ ಸೃಷ್ಟಿಯಾಗಿದೆ. ಭಾರತ ಸಿಂಧೂ ನದಿಯ ನೀರಿನ ಹರಿವನ್ನು ನಿಯಂತ್ರಿಸಲು ಮುಂದಾದರೆ ಸೈನಿಕ

BIDADAI TOWNSHIP: ಕಾಂಗ್ರೆಸ್ ಸರ್ಕಾರವನ್ನು ಬೀದಿಗೆ ಎಳೆದು ತರ್ತೀನಿ – ಹೆಚ್.ಡಿ.ಕೆ ರಣಕಹಳೆ

ರಾಮನಗರ ಜಿಲ್ಲೆಯ ಬಿಡದಿ ಭಾಗದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ (ಜಿಬಿಐಟಿ) ಈಗ ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಹಠಮಾರಿ ಹೋರಾಟಕ್ಕೆ ಕಾರಣವಾಗಿದೆ. ಈ ಯೋಜನೆಯ