Day: July 8, 2026

SATISH JARAKIHOLI : ಸಿದ್ದು & ಸಾಹುಕಾರ್ ನಡುವೆ ಮುನಿಸು..? – ಮೌನ ಮುರಿದ ಸತೀಶ್ ಜಾರಕಿಹೊಳಿ !

ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ನಡುವಿನ ರಾಜಕೀಯ ಬಾಂಧವ್ಯ ಇತ್ತೀಚೆಗೆ ತೀವ್ರ ಚರ್ಚೆಗೆ ಕಾರಣವಾಗಿತ್ತು. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಗದ್ದುಗೆ ಏರಿದ ದಿನದಿಂದಲೂ

BIDADI TOWNSHIP: ಬಿಡದಿ ಟೌನ್ ಶಿಪ್ ಗೆ ಅನ್ನದಾತರ ತೀವ್ರ ಪ್ರತಿರೋಧ – ಮಹಾಸಂಗ್ರಾಮಕ್ಕೆ ಸಿದ್ಧವಾದ 15 ಜಿಲ್ಲೆಗಳ ರೈತರು

ಬಿಡದಿಯಲ್ಲಿ ಜಿಬಿಡಿಎ ವತಿಯಿಂದ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಸ್ಮಾರ್ಟ್ ಟೌನ್‌ಶಿಪ್ ಯೋಜನೆಯ ವಿರುದ್ಧ ಸ್ಥಳೀಯ ರೈತರ ವಲಯದಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ. ಕೃಷಿ ಭೂಮಿಯನ್ನು ಕಳೆದುಕೊಂಡರೆ ಸಣ್ಣ ರೈತರು ಆರ್ಥಿಕವಾಗಿ ಬೀದಿಗೆ ಬೀಳಲಿದ್ದಾರೆ ಮತ್ತು ಈ

RAM MANDIR : ವಕ್ಫ್ ಬೋರ್ಡ್ ಹಗರಣದ ಬಗ್ಗೆ ಏಕೆ ತುಟಿ ಬಿಚ್ಚಲ್ಲ..? ಕಾಂಗ್ರೆಸ್ ಗೆ ಜಾಡಿಸಿದ ಯೋಗಿ

ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಸಮಾಜವಾದಿ ಪಾರ್ಟಿಯ ಇಬ್ಬಂದಿ ನೀತಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ದೇಶದ ಸನಾತನ

IRAN : ಮಧ್ಯಪ್ರಾಚ್ಯ ಮತ್ತೆ ಧಗಧಗ – ಇರಾನ್‌ನ 80 ಮಿಲಿಟರಿ ತಾಣಗಳು ಧೂಳೀಪಟ

ಅಂತರರಾಷ್ಟ್ರೀಯ ತೈಲ ಸಾಗಣೆಯ ಪ್ರಮುಖ ಮಾರ್ಗ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇತ್ತೀಚೆಗೆ ಸೌದಿ ಅರೇಬಿಯಾ ಮತ್ತು ಕತಾರ್ ಸೇರಿದಂತೆ ವಿವಿಧ ದೇಶಗಳ ವಾಣಿಜ್ಯ ಹಡಗುಗಳ ಮೇಲೆ ನಡೆಸಿದ್ದ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳಿಗೆ ಅಮೆರಿಕ

SIR : ಬೆಳಗಾವಿಯಲ್ಲಿ ಬಿಎಲ್ಒ ಗಳ ಸೋಮಾರಿತನ – ಎಸ್.ಐ.ಆರ್ ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಂಡಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಅತ್ಯಂತ ಜವಾಬ್ದಾರಿಯುತ

GRUHA LAXMI : ಗೃಹಲಕ್ಷ್ಮಿ ಯೋಜನೆಗೆ ಬೇಷ್ ಎಂದ ಕೇಂದ್ರ – ಪಿಎಂ ಆರ್ಥಿಕ ಸಲಹಾ ಸಮಿತಿಯಿಂದ ಗ್ಯಾರೆಂಟಿಗಳ ಶ್ಲಾಘನೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಕಾರ್ಯಕ್ರಮದ ಫಲಾನುಭವಿಗಳಿಗೆ ಮುಂಬರುವ ದಿನಗಳಲ್ಲಿ ಆರ್ಥಿಕ ನೆರವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹೌದು, ದೇಶದ ವಿವಿಧ ಭಾಗಗಳಲ್ಲಿ ಜಾರಿಯಲ್ಲಿರುವ ಹದಿನೈದಕ್ಕೂ ಹೆಚ್ಚು ಈ

RAM MANDIR : ಅಯೋಧ್ಯೆ ಟ್ರಸ್ಟ್ ಅಕ್ರಮ ಆರೋಪ: ಸಿಬಿಐ ತನಿಖೆಗೆ ಕಾಂಗ್ರೆಸ್ ಬಿಗಿಪಟ್ಟು

ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹತ್ವದ ಸಾಮಾನ್ಯ ಸಭೆಯಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಹಣಕಾಸು ವ್ಯವಹಾರದಅಕ್ರಮಗಳ ವಿರುದ್ಧ ಸಿಬಿಐ ತಂಡದಿಂದ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿ ಸಭೆಯಲ್ಲಿ ನಿರ್ಣಯ