Day: July 11, 2026

NIA : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 4 ವರ್ಷಗಳ ತಲೆಮರೆಸಿಕೊಂಡಿದ್ದ 2 ಶಂಕಿತರು ಎನ್ಐಎ ಬಲೆಗೆ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಕಾನೂನಿನಿಂದ ತಪ್ಪಿಸಿಕೊಂಡು

HD KUMARASWAMY: ಬಿಡದಿ ಟೌನ್‌ಶಿಪ್ ವಿವಾದ: ರೈತರ ಮೇಲೆ ಲಾಠಿ ಚಾರ್ಜ್ ..?

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಉದ್ದೇಶಿತ ಉಪನಗರ ಯೋಜನೆಗಾಗಿ ಭೂಮಿ ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ಅನ್ನದಾತರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಬಲಪ್ರಯೋಗ, ಲಾಠಿ ಚಾರ್ಜ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೃಷಿ ಭೂಮಿಯ ಸಂರಕ್ಷಣೆಗಾಗಿ

HD KUMARASWAMY : ದಸರಾದಲ್ಲಿ ಕಂಬಳ ಬೇಡ: ನಾಡಹಬ್ಬದ ಸಾಂಸ್ಕೃತಿಕ ಪಾವಿತ್ರ್ಯತೆ ಉಳಿಸಲು ಹೆಚ್‌ಡಿಕೆ ಆಗ್ರಹ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಅಳವಡಿಸುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ಷೇಪ

RAM MANDIR : ಅಯೋಧ್ಯೆ ದೇಣಿಗೆ ವಿವಾದ: ಸಂಸತ್ತಿನಲ್ಲಿ ಮೋದಿ ಮೌನ ಮುರಿಯಲು ಕಾಂಗ್ರೆಸ್ ಆಗ್ರಹ

ಅಯೋಧ್ಯೆಯ ರಾಮ ಮಂದಿರದ ನಿರ್ಮಾಣಕ್ಕಾಗಿ ದೇಶಾದ್ಯಂತ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರಿ ದುರುಪಯೋಗ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ವಿಚಾರವಾಗಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ನರೇಂದ್ರ ಮೋದಿ

SHOBHA KARANDLAJE: ಪ್ರಿಯಾಂಕ್ ‘RSS’ ಸಚಿವ, ಪರಂ ‘ಗೊತ್ತಿಲ್ಲ’ ಸಚಿವ – ಇವರದ್ದೆಂಥಾ ಸರ್ಕಾರ ಎಂದ ಕರಂದ್ಲಾಜೆ !

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ಸಚಿವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ಜವಾಬ್ದಾರಿಗಳನ್ನು ಬದಿಗಿಟ್ಟು ಸದಾ ಆರ್‌ಎಸ್‌ಎಸ್ ಸಂಘಟನೆಯನ್ನು ನಿಂದಿಸುವುದರಲ್ಲೇ ನಿರತರಾಗಿದ್ದಾರೆ ಎಂದು

PSI SCAM : ಪಿಎಸ್‌ಐ ಹಗರಣ – ಐಪಿಎಸ್ ಅಧಿಕಾರಿ ಅಮೃತ್ ಪಾಲ್‌ಗೆ ವಿರುದ್ಧ ಇಲಾಖಾ ವಿಚಾರಣೆಗೆ ಗ್ರೀನ್ ಸಿಗ್ನಲ್

ಕರ್ನಾಟಕದ 545 ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿಯಲ್ಲಿ ನಡೆದಿದ್ದ ಬೃಹತ್ ಅಕ್ರಮದ ಜಾಲಕ್ಕೆ ಸಂಬಂಧಿಸಿದಂತೆ ಇಲಾಖೆ ಇದೀಗ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಈ ದಂಧೆಯಲ್ಲಿ ನೇರ ಭಾಗಿ ಎಂಬ ಗುರುತರ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಐಪಿಎಸ್ ಅಧಿಕಾರಿ,

DONALD TRUMP : ನನ್ನನ್ನು ಮುಗಿಸಿದ್ರೆ ನಿಮ್ಮ ದೇಶವೇ ಅಸ್ತಿತ್ವದಲ್ಲಿ ಇರಲ್ಲ – ಇರಾನ್ ಗೆ ಟ್ರಂಪ್ ಫೈನಲ್ ವಾರ್ನಿಂಗ್

ತಮ್ಮ ಪ್ರಾಣಕ್ಕೆ ಸಂಚು ರೂಪಿಸುತ್ತಿರುವ ಇರಾನ್ ದೇಶಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆಘಾತಕಾರಿ ವಿಷಯವನ್ನು ಹಂಚಿಕೊಂಡಿರುವ ಅವರು, ಒಂದು ವೇಳೆ ಇರಾನ್ ತನ್ನನ್ನು