Day: July 14, 2026

BENGALURU: ಬೆಂಗಳೂರಲ್ಲಿ ಕಸ ಮುಕ್ತ ಅಭಿಯಾನಕ್ಕೆ ಚಾಲನೆ: ಸಚಿವ ಕೃಷ್ಣ ಬೈರೇಗೌಡ ಕಠಿಣ ಆದೇಶ

ಬೆಂಗಳೂರು ಮಹಾನಗರದ ಅತಿ ದೊಡ್ಡ ಸಮಸ್ಯೆಯಾಗಿರುವ ಸಾರ್ವಜನಿಕ ಕಸದ ರಾಶಿಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಆಗಸ್ಟ್ ತಿಂಗಳಿನಿಂದ ಬೃಹತ್ ‘ತ್ಯಾಜ್ಯ ಮುಕ್ತ

ZAMEEE AHMED : ಜಮೀರ್ ಗೆ ಲೋಕಾ ತೂಗುಗತ್ತಿ – ಲಾಕ್ ಆಗ್ತಾರಾ ಮಾಜಿ ಸಚಿವ ..?

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ತಮ್ಮ ಅಧಿಕೃತ ಆದಾಯದ ಮೂಲಗಳಿಗಿಂತ

DK SHIVAKUMAR: ಕರ್ನಾಟಕದಲ್ಲಿ ತೀವ್ರ ಮುಂಗಾರು ಅಭಾವ – ಮೋದಿಗೆ ಪತ್ರ ಬರೆದ ಡಿಕೆಶಿ

ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಮುಂಗಾರು ಮಳೆ ಕೊರತೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಪರಿಸ್ಥಿತಿಯ ಗಂಭೀರತೆಯನ್ನು ಮನವರಿಕೆ ಮಾಡಿದ್ದಾರೆ. ಜುಲೈ 11ರ ಅಂಕಿ-ಅಂಶಗಳ ಪ್ರಕಾರ

DK SHIVAKUMAR: ಸ್ವತಃ ಸಿಎಂ ಡಿಕೆ ಕರೆದ್ರೂ ಸಭೆಗೆ ಬರಲಿಲ್ಲ – ಬೆಂಗಳೂರು ನಾಯಕರ ಸಭೆಗೆ ಪ್ರಮುಖರು ಗೈರು !

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಬೆಂಗಳೂರಿನ ಕಾಂಗ್ರೆಸ್ ಶಾಸಕರ ಮಹತ್ವದ ಸಭೆ ಸದ್ಯ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ರಾಜಧಾನಿಯ ಬಹುತೇಕ ಜನಪ್ರತಿನಿಧಿಗಳು ಈ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದರೂ, ಪಕ್ಷದ ಪ್ರಭಾವಿ

CAUVERY: ಕರ್ನಾಟಕಕ್ಕೆ ಗಾಯದ ಮೇಲೆ ಬರೆ..! – ತಮಿಳುನಾಡಿಗೆ ಹರಿಯಲಿದ್ಯಾ ಕಾವೇರಿ..?

ಕಾವೇರಿ ನದಿ ನೀರಿನ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಜುಲೈ ೧೫ ರಂದು ನಡೆಸಲಿರುವ ಸಭೆಯ ಬಳಿಕವೇ ರಾಜ್ಯ ಸರ್ಕಾರ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

IRAN : ಮೊಜ್ತಬಾ ಖಮೇನಿ ಆಲ್ಮೋಸ್ಟ್ ಫಿನಿಷ್ – ಡೊನಾಲ್ಡ್ ಟ್ರಂಪ್ ಘೋಷಣೆ !

ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಜಂಟಿಯಾಗಿ ನಡೆಸಿದ ವಾಯುದಾಳಿಗಳ ಬೆನ್ನಲ್ಲೇ ವಾಷಿಂಗ್ಟನ್ ವಲಯದಿಂದ ಮಹತ್ವದ ಹೇಳಿಕೆಯೊಂದು ಹೊರಬಿದ್ದಿದೆ. ಇರಾನ್ ದೇಶದ ಅತ್ಯುನ್ನತ ಧಾರ್ಮಿಕ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ

PRAHLAD JOSHI : ರಾಜ್ಯ ಸರ್ಕಾರಕ್ಕೆ ರೈತರಿಂದ ಪೊರಕೆ ಏಟು – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ

ರಾಮನಗರ ಜಿಲ್ಲೆಯ ಬಿಡದಿ ಸ್ಮಾರ್ಟ್ ಟೌನ್‌ಶಿಪ್ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲು ಮುಂದಾದ ಅಧಿಕಾರಿಗಳಿಗೆ ಮಂಡಲಹಳ್ಳಿ ಗ್ರಾಮದಲ್ಲಿ ಸ್ಥಳೀಯ ರೈತ ಮಹಿಳೆಯರು ಪೊರಕೆಯಿಂದ ಹೊಡೆದು ಓಡಿಸಿದ ಘಟನೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಜಂಟಿ

CABINET EXPANSION: ಸಚಿವ ಸಂಪುಟ ಪುನಾರಚನೆ – ಹೈಕಮಾಂಡ್ ಅಂಗಳದಲ್ಲಿ ಅಂತಿಮ ಲೆಕ್ಕಾಚಾರ !

ರಾಜ್ಯ ರಾಜಕೀಯ ವಲಯದಲ್ಲಿ ಮಂತ್ರಿಮಂಡಲ ವಿಸ್ತರಣೆಯ ಕುರಿತಾದ ಚರ್ಚೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪಯಣ ಬೆಳೆಸುತ್ತಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಸಂಪುಟದ ಹೊಸ ರೂಪರೇಷೆಗಳ ಬಗ್ಗೆ ಸಮಾಲೋಚನೆ ನಡೆಸಲು