
YEDIYURAPPA: ನಿಮ್ಮ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಕೊಡೋದಕ್ಕೆ ನಮ್ಮ ರೈತರ ಭೂಮಿ ಬೇಕಾ..? – ರಾಜಹುಲಿ
ಬೆಂಗಳೂರು ಗ್ರಾಮಾಂತರ ಭಾಗದ ಬಿಡದಿಯಲ್ಲಿ ಉದ್ದೇಶಿತ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ಒತ್ತಾಯಿಸಿದ್ದಾರೆ. ಫಲವತ್ತಾದ ಕೃಷಿ ಭೂಮಿಯನ್ನು ಬಡ ರೈತರಿಂದ ಬಲವಂತವಾಗಿ ಕಿತ್ತುಕೊಳ್ಳುವ ಪ್ರಕ್ರಿಯೆಯ






