Day: July 21, 2026

ACTRESS RAMYA : ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಆಡ್ಬೇಡಿ : ಶಾ, ಪ್ರಧಾನ್ ರಾಜೀನಾಮೆಗೆ ರಮ್ಯಾ ಆಗ್ರಹ

ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ನೀಟ್ ಪರೀಕ್ಷಾ ಪ್ರಕ್ರಿಯೆಗಳ ಗೊಂದಲ ಹಾಗೂ ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದ ಯುವಸಮುದಾಯದ ಮೇಲೆ ನಡೆದ ಪೊಲೀಸ್ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಂಸದೆ ದಿವ್ಯಾ ಸ್ಪಂದನಾ, ಕೇಂದ್ರದ ಆಡಳಿತದ ಧೋರಣೆಯನ್ನು

NEET UG : ಜಿರಳೆಗಳು ಮತ್ತು ಗೆದ್ದಲುಗಳಿಂದ ದೇಶ ಉಳಿಸಿ – ವಿವಾದಕ್ಕೀಡಾದ ಬಿಜೆಪಿ ನಾಯಕನ ಪೋಸ್ಟ್ !

ರಾಷ್ಟ್ರ ರಾಜಧಾನಿಯಲ್ಲಿ ವಿದ್ಯಾರ್ಥಿ ಸಮೂಹ ಕೈಗೊಂಡ ‘ಸಂಸತ್ ಚಲೋ’ ಚಳವಳಿಯನ್ನು ಕುರಿತು ಗೋವಾ ಬಿಜೆಪಿಯ ಪ್ರಮುಖ ನಾಯಕ ನರೇಂದ್ರ ಸವಾಯ್ಕರ್ ಅವರು ವ್ಯಕ್ತಪಡಿಸಿದ ಸಾರ್ವಜನಿಕ ಅಭಿಪ್ರಾಯವೊಂದು ಇದೀಗ ದೊಡ್ಡ ಪ್ರಮಾಣದ ವಿವಾದಕ್ಕೆ ನಾಂದಿ ಹಾಡಿದೆ.

NEET UG : ಪ್ರಧಾನಿ ಮೋದಿ ನಿವಾಸದ ಮುಂದೆ ಕಾಂಗ್ರೆಸ್ ಧರಣಿ – ದೆಹಲಿಯಲಿ ಅತಿದೊಡ್ಡ ರಾಜಕೀಯ ಹೈಡ್ರಾಮಾ

ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನ ಮಂತ್ರಿಗಳ ಅಧಿಕೃತ ನಿವಾಸದ ಎದುರು ತೀವ್ರ ರಾಜಕೀಯ ಹೈಡ್ರಾಮಾ ನಡೆದಿದೆ. ಸಂಸತ್ ಚಲೋ ಚಳವಳಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಪ್ರಹಾರವನ್ನು ಖಂಡಿಸಿ ಲೋಕಸಭೆಯ ವಿರೋಧ

BENGALURU: ಫುಟ್‌ಪಾತ್ ತೆರವು ಬೆನ್ನಲ್ಲೇ ಆಪರೇಷನ್ ರಾಜಕಾಲುವೆ – ಕೃಷ್ಣಬೈರೇಗೌಡ ಖಡಕ್ ಸೂಚನೆ

ರಾಜಧಾನಿ ಬೆಂಗಳೂರಿನ ಕಾಲುದಾರಿಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಇದೀಗ ನಗರದ ಪ್ರಮುಖ ಸಮಸ್ಯೆಯತ್ತ ಗಮನ ಹರಿಸಿದೆ. ಮಳೆಗಾಲದಲ್ಲಿ ಎದುರಾಗುವ ಕೃತಕ ಪ್ರವಾಹಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ

FARMERS PROTEST : ನೀಟ್ ಬೆನ್ನಲ್ಲೇ ಭುಗಿಲೆದ್ದ ರೈತರ ಆಕ್ರೋಶ ; ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ತೀವ್ರ ವಿರೋಧ

ಭಾರತ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಜ್ಜೆ ಹಾಕುತ್ತಿದ್ದ ಪಂಜಾಬಿನ ನೂರಾರು ಕೃಷಿಕರನ್ನು ಹರಿಯಾಣ ಗಡಿಯ ಶಂಭು ಎಂಬಲ್ಲಿ ಪೊಲೀಸ್ ಪಡೆಗಳು

BY VIJAYENDRA : ದೆಹಲಿ ಸಂಸತ್ ಚಲೋ ಹಿಂದೆ ಟೂಲ್‌ಕಿಟ್ ಗ್ಯಾಂಗ್ – ಬಿ.ವೈ ವಿಜಯೇಂದ್ರ ವಾಗ್ದಾಳಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಘರ್ಷಣೆಗಳ ಹಿಂದೆ ದೇಶವಿರೋಧಿ ಹಿನ್ನೆಲೆಯುಳ್ಳ ಟೂಲ್‌ಕಿಟ್ ಜಾಲದ ಕುಮ್ಮಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.

NEET UG 2026 : ನೀಟ್ ಅಕ್ರಮ ಖಂಡಿಸಿ ನಡೆದ ಪ್ರತಿಭಟನೆ ಅರಾಜಕತೆಗೆ ತಿರುಗಿತೇ…?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಜಂತರ್ ಮಂತರ್‌ನಿಂದ ಸಂಸತ್ ಭವನದವರೆಗಿನ ಪಾದಯಾತ್ರೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿನ ಗೋಲ್ ಮಾಲ್ ಖಂಡಿಸಿ

CABINET EXPANSION: ಹೈಕಮಾಂಡ್ ಸಮ್ಮತಿ; ಸಚಿವ ಸಂಪುಟ ವಿಸ್ತರಣೆಗೆ ಜುಲೈ 22 ರಂದು ಅಂತಿಮ ಸ್ಪರ್ಶ

ರಾಜ್ಯದಲ್ಲಿ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ಪುನಾರಚನೆ ಮತ್ತು ವಿಸ್ತರಣೆಯ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಜುಲೈ 22 ರಂದು ನೂತನ ಸಚಿವರ ಪ್ರಮಾಣವಚನಕ್ಕೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್