
NEET UG : ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದಿಂದ ನನ್ನ ರಕ್ತ ಕುದಿಯುತ್ತಿದೆ – ನಟ ನಸೀರುದ್ದೀನ್ ಶಾ ಆಕ್ರೋಶ
ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನೀಟ್ ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ನಡೆದ ಪೊಲೀಸ್ ಬಲಪ್ರಯೋಗ ಬಾಲಿವುಡ್‌ನ ಜೇಷ್ಠ ಅಭಿನೇತ ನಸೀರುದ್ದೀನ್ ಶಾ ಅವರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.





