ಟಾಕ್ಸಿಕ್ ಗ್ಲೋಬಲ್ ಕಲೆಕ್ಷನ್ ₹150 ಕೋಟಿ

ರಾಕಿಂಗ್ ಸ್ಟಾರ್ ಯಶ್ ಸಿನಿಮಾ ‘ಟಾಕ್ಸಿಕ್’ ಮೊದಲ ದಿನದ ಅಧಿಕೃತ ಕಲೆಕ್ಷನ್ ಹೊರಬಿದ್ದಿದೆ. ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 150 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು, ಸಿನಿಮಾ ತಂಡ ಈ ಅಂಕಿ-ಅಂಶಗಳನ್ನು ಅಧಿಕೃತವಾಗಿ ಹಂಚಿಕೊಂಡಿದೆ. ಹಾಗೇ ಎರಡನೇ ದಿನವೂ ಕೂಡ ಹಿಂದಿ ಬಿಲ್ಟ್‌ನಲ್ಲಿ ಉತ್ತಮ ಕಲೆಕ್ಷನ್ ಆಗುತ್ತಿರುವ ಬಗ್ಗೆ ಟ್ರೇಡ್ ಎಕ್ಸ್‌ಪರ್ಟ್‌ಗಳು ವರದಿ ಮಾಡುತ್ತಿದ್ದಾರೆ.