ಪ್ರಥಮ ಎಲಿಮಿನೇಟ್

ಬಿಗ್ ಬಾಸ್ ಕನ್ನಡ 13 ರಲ್ಲಿ ಹಿರಿಯ ನಟಿ ವಿನಯ ಪ್ರಸಾದ್ ಅವರ ಪುತ್ರಿ ಪ್ರಥಮ ಎಲಿಮಿನೇಟ್ ಆದ ಮೊದಲ ಸ್ಪರ್ಧಿಯಾಗಿದ್ದಾರೆ. ಬಿಗ್ ಬಾಸ್ ಕನ್ನಡದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮನೆಯೊಳಗೆ ಪ್ರವೇಶ ಮಾಡದೇ ಸ್ಪರ್ಧಿಯೊಬ್ಬರು ಎಲಿಮಿನೇಟ್ ಆಗಿದ್ದಾರೆ.