
ಚಿತ್ರರಂಗದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ‘ಬೆತ್ಲೆಹೆಮ್ ಕುಟುಂಬ ಯೂನಿಟ್’; ‘ಆಲ್ ಟೈಮ್ ಇಂಡಸ್ಟ್ರಿ ಹಿಟ್’
ಇಡೀ ದೇಶದಲ್ಲಿ ಕಂಟೆಂಟ್‌ನಿಂದ ಗಮನ ಸೆಳೆಯುತ್ತಿರೋದು ಮಲಯಾಳಂ ಚಿತ್ರರಂಗ. ಕಡಿಮೆ ಬಜೆಟ್‌ನಲ್ಲಿ ವಿಭಿನ್ನ ಕಥೆಗಳನ್ನು ಹೊತ್ತು ಪ್ರೇಕ್ಷಕರಿಗೆ ಮನರಂಜನೆಯನ್ನು ನೀಡುತ್ತಿದೆ. ಕಳೆದ ನಾಲ್ಕೈದು ವರ್ಷಗಳಲ್ಲಿ ಮಾಲಿವುಡ್ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದೆ. ಈ


