ತಮ್ಮಲ್ಲಿರುವ ನೈಜ ಪ್ರತಿಭೆ ಹಾಗೂ ಅಸಲಿ ವ್ಯಕ್ತಿತ್ವವನ್ನು ಇಡೀ ಜಗತ್ತಿಗೆ ತೋರಿಸುವ ಉದ್ದೇಶದಿಂದ ಬಿಗ್ ಬಾಸ್ ಮನೆಗೆ ಬಂದಿರುವುದಾಗಿ ಪ್ರಥಮಾ ಪ್ರಸಾದ್ ಹೇಳಿಕೊಂಡಿದ್ದಾರೆ.