‘ಮಂಗಳಗೌರಿ ಮದುವೆ’ ಸೇರಿದಂತೆ ಪ್ರಮುಖ ಧಾರಾವಾಹಿಗಳ ಮೂಲಕ ಜನಪ್ರಿಯರಾಗಿರುವ ನಟ ಗಗನ್ ಚಿನ್ನಪ್ಪ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.