ಬಿಗ್‌ಬಾಸ್ ಕನ್ನಡ ಸೀಸನ್ ೧೩ರ ಶೂಟಿಂಗ್ ಈಗಾಗಲೇ ಶುರುವಾಗಿದೆ. ಹಲವು ಕಲಾವಿದರು ಮನೊರಂಜನಾ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಕಾರ್ಯಕ್ರಮ ನಾಳೆ (ಭಾನುವಾರ) ಪ್ರಸಾರ ಆಗಲಿದೆ.
ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಈ ಬಾರಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಲಿದ್ದು, ಕೆಲವು ಸಿನಿಮಾ ಸೆಲೆಬ್ರಿಟಿಗಳು ಇವರುಗಳ ಜೊತೆಗೆ ಇರಲಿದ್ದಾರೆ.




