
PRAKASH RAJ : ಬೆಂಗಳೂರಿನಲ್ಲಿ ಪ್ರಕಾಶ್ ರಾಜ್ ವೋಟ್ ಡಿಲೀಟ್: ಎಸ್.ಐ.ಆರ್ ಪ್ರಕ್ರಿಯೆಗೆ ಸವಾಲೆಸೆದ ನಟ
ಬೆಂಗಳೂರು ಕ್ಷೇತ್ರದಲ್ಲಿ ಹುಟ್ಟಿ, ಬೆಳೆದು, ರಂಗಭೂಮಿ ಹಾಗೂ ಸಿನಿಮಾಗಳ ಮೂಲಕ ಗುರುತಿಸಿಕೊಂಡು, ಅದೇ ಕ್ಷೇತ್ರದಿಂದ ಸಂಸತ್ ಚುನಾವಣೆಯಲ್ಲೂ ಸ್ಪರ್ಧಿಸಿದ್ದ ನಟ ಹಾಗೂ ಸಾಮಾಜಿಕ ವಿಶ್ಲೇಷಕ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತುತ ಬೆಂಗಳೂರಿನ ಮತದಾರರ





