
RENUKASWAMY CASE: ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ
Photo Credits: @guaranteenewskannada (Instagram) ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ದಿನದಿಂದ ದಿನಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇಂದು 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಪ್ರದೂಷ್ ಹಾಗೂ ವಿನಯ್ ಮಾಫಿ








