GEETU MOHANDAS: ‘ಯಾರೂ ನಂಬದಾಗ ಯಶ್ ನನ್ನ ನಂಬಿದ್ರು’: ‘ಟಾಕ್ಸಿಕ್’ ವೇದಿಕೆ ಮೇಲೆಯೇ ಭಾವುಕರಾದ ನಿರ್ದೇಶಕಿ ಗೀತು ಮೋಹನ್‌ದಾಸ್…
Photo Credits: @acchu_mr._unique (Instagram) ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾವನಾತ್ಮಕ ಸನ್ನಿವೇಶಗಳು ಕಂಡುಬಂದವು. ಚಿತ್ರದ ನಿರ್ದೇಶಕಿ ಗೀತು ಮೋಹನ್ದಾಸ್





