
‘ಈ ವರಸೆ ಎಲ್ಲಾ ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
@colorskannadaofficial (Instagram) ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 13ರಲ್ಲಿ ಸ್ಪರ್ಧಿಗಳ ನಡುವಿನ ಜಗಳ ಹಾಗೂ ವಾಗ್ವಾದಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪ್ರತಿಯೊಂದು ಸಣ್ಣ ವಿಚಾರಕ್ಕೂ ಮನೆ ಸದಸ್ಯರು ಮುಖಾಮುಖಿಯಾಗುತ್ತಿದ್ದಾರೆ.










