
SATISH JARAKIHOLI : ಲೋಕೋಪಯೋಗಿಇಲಾಖೆ 1000 ಕೋಟಿ ಟೆಂಡರ್ ಅಕ್ರಮ – ಜಾರಕಿಹೊಳಿಗೆ ಇ.ಡಿ ಇಕ್ಕಳ
ಸಿದ್ದರಾಮಯ್ಯ ಅವರ ನೇತೃತ್ವದ ಮೊದಲ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಬರೋಬ್ಬರಿ 1000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ರಸ್ತೆ ಕಾಮಗಾರಿಗಳ ಟೆಂಡರ್ ಹಂಚಿಕೆಯಲ್ಲಿ ಕೆಟಿಪಿಪಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ








