
SIDDARAMAIAH: ಅಲುಗಾಡ್ತಿದ್ಯಾ ಅಹಿಂದ ಕೋಟೆ..? – ಸಿದ್ದು ಬೆಂಬಲಿಗರಲ್ಲೇ ಭಿನ್ನಮತ..ಬಿರುಕು..?
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ ಹಾಗೂ ಬೃಹತ್ ಜಾಗೃತಿ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅತ್ಯಂತ ನಿಕಟವರ್ತಿಗಳಾದ ಸಚಿವ ಸತೀಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ








