ರಾಜಕೀಯ

BIG NEWS : ಮಹಿಳಾ ಅಧಿಕಾರಿಗೆ ಕಪಾಳಮೋಕ್ಷ : ಶಾಸಕ ಸುರೇಶ್ ಗೌಡ ಪುತ್ರಿಗೆ ಬಂಧನದ ಭೀತಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕರ್ತವ್ಯನಿರತರಾಗಿದ್ದ ಕೆಆರ್‌ಎಸ್ ಠಾಣೆಯ ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸವಿತಾ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು

EVM : ಇವಿಎಂ ಮತ ಎಣಿಕೆಯಲ್ಲಿ ಹೊಸ ಬದಲಾವಣೆ?: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಮತದಾನದ ಗೌಪ್ಯತೆಯನ್ನು ಕಾಯ್ದುಕೊಳ್ಳುವ ಮತ್ತು ಚುನಾವಣೋತ್ತರ ಹಿಂಸಾಚಾರವನ್ನು ತಡೆಯುವ ನಿಟ್ಟಿನಲ್ಲಿ ಇವಿಎಂ ಮತ ಎಣಿಕೆಗೆ ‘ಟೋಟಲೈಜರ್’ ಯಂತ್ರಗಳನ್ನು ಬಳಸುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯವನ್ನು ಕೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್,

GEO POLITICS : ಯುದ್ಧದಿಂದ ಪರಿಹಾರವಿಲ್ಲ, ರಾಜತಾಂತ್ರಿಕತೆಯೇ ದಾರಿ: ಉಕ್ರೇನ್ ನಲ್ಲಿ ಭಾರತದ ನಿಲುವು ಪುನರುಚ್ಚರಿಸಿದ ಜೈಶಂಕರ್

ಇದು ಯುದ್ಧದ ಯುಗವಲ್ಲ ಎಂಬ ಸ್ಪಷ್ಟ ನಿಲುವಿನೊಂದಿಗೆ ರಷ್ಯಾ-ಉಕ್ರೇನ್ ನಡುವಿನ ಸುದೀರ್ಘ ಸಂಘರ್ಷವನ್ನು ಕೊನೆಗೊಳಿಸಲು ತನ್ನಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಘೋಷಿಸಿದ್ದಾರೆ.

RSS : ಮೋಹನ್ ಭಾಗವತ್ ಯು.ಎಸ್ ಭೇಟಿ – ಅಮೆರಿಕದಲ್ಲಿ ಆರ್‌ಎಸ್‌ಎಸ್ ದೇಣಿಗೆ ವಿರುದ್ಧ ರಾಜಕೀಯ ನಿರ್ಣಯ

ನ್ಯೂಯಾರ್ಕ್‌ನ ಮೆಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಗಸ್ಟ್ 29 ರಂದು ಆಯೋಜಿಸಲಾಗಿದ್ದ ಯುನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು AHEAD ಫೋರಂ ಆಯೋಜಿಸಿತ್ತು. ಈ ಭೇಟಿಯ ನಂತರ

PRADEEP ESHWAR : ಕಳ್ಳರ ಸಂಘಕ್ಕೆ ರೆಡ್ಡಿ ಅಧ್ಯಕ್ಷ & ರಾಮುಲು ಉಪಾಧ್ಯಕ್ಷ : ಬಿಜೆಪಿ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ

ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಳ್ಳಾರಿ ಭಾಗದ ಬಿಜೆಪಿ ನಾಯಕರಾದ ಗಾಲಿ ಜನಾರ್ದನ ರೆಡ್ಡಿ ಮತ್ತು ಬಿ ಶ್ರೀರಾಮುಲು ವಿರುದ್ಧ ಅತ್ಯಂತ ಕಟುವಾಗಿ ಹರಿಹಾಯ್ದಿದ್ದಾರೆ.ಒಂದು ವೇಳೆ

NICE : ನೈಸ್ ಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಬಿಗ್ ರಿಲೀಫ್ – ಎಕರೆಗೆ 15 ಸೈಟ್ ಪರಿಹಾರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ನೈಸ್ ರಸ್ತೆ ನಿರ್ಮಾಣಕ್ಕಾಗಿ ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಂಡು ಕಳೆದ 25 ವರ್ಷಗಳಿಂದ ಸೂಕ್ತ ಪರಿಹಾರಕ್ಕಾಗಿ ಹೋರಾಡುತ್ತಿದ್ದ ರೈತರಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ನೆಮ್ಮದಿಯ ಸುದ್ದಿ ಸಿಕ್ಕಿದೆ. ರಾಜ್ಯ ಸಚಿವ ಸಂಪುಟ ಉಪಸಮಿತಿ ಪ್ರತಿ

PM MODI : ಸದ್ಯದಲ್ಲೇ ಮೋದಿ ಸಚಿವ ಸಂಪುಟ ಪುನಾರಚನೆ – ಯಾರಿಗೆಲ್ಲಾ ಗೇಟ್ ಪಾಸ್..?

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಮಹತ್ವದ ಬದಲಾವಣೆಗಳು ಹಾಗೂ ವಿಸ್ತರಣೆ ನಡೆಯಲಿದೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ಮುಂಬರುವ ದಿನಗಳಲ್ಲಿ ಸಂಪುಟವನ್ನು ಪುನಾರಚಿಸುವ ಮೂಲಕ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ

BY VIJAYENDRA : ಮೂರನೇ ದಿನದ ಪಾದಯಾತ್ರೆ – ಕಾಂಗ್ರೆಸ್ ವಿರುದ್ಧ ಕೇಸರಿ ಗುಡುಗು

ದಲಿತರನ್ನು ಮತಬ್ಯಾಂಕ್ ಆಗಿ ಬಳಸಿಕೊಂಡು ಅವರ ಅಭಿವೃದ್ಧಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ತಿರುಗಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ರಾಯಚೂರಿನಲ್ಲಿ ಪಾದಯಾತ್ರೆಯ ಮೂರನೇ ದಿನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು

CABINET: ರಾಜ್ಯಪಾಲರ ಪತ್ರಕ್ಕೆ ಸಂಪುಟದ ಪ್ರತ್ಯುತ್ತರ ? – ಎಚ್‌ಡಿಕೆ, ಜನಾರ್ದನ ರೆಡ್ಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಬಗ್ಗೆ ಚರ್ಚ..?

ಇಂದು ರಾಜ್ಯ ಸಚಿವ ಸಂಪುಟ ಸಭೆ – ಎಚ್‌ಡಿಕೆ, ಜನಾರ್ದನ ರೆಡ್ಡಿ, ನಾಗೇಂದ್ರ ಪ್ರಾಸಿಕ್ಯೂಷನ್ ಚರ್ಚೆ ಸಾಧ್ಯತೆ ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ವಾಲ್ಮೀಕಿ

INDIA – RUSSIA : ಡಾಲರ್ ತೊರೆದು ರೂಪಾಯಿ ಹಾದಿ ಹಿಡಿದ ಭಾರತ-ರಷ್ಯಾ ಜೊತೆ ಶೇ.96 ರೂಪಾಯಿಯಲ್ಲೇ ವಹಿವಾಟು

ಭಾರತ ಮತ್ತು ರಷ್ಯಾ ನಡುವಿನ ವಹಿವಾಟಿನಲ್ಲಿ ಡಾಲರ್ ಮೇಲಿನ ಅವಲಂಬನೆ ಬಹುತೇಕ ಕೊನೆಗೊಂಡಿದ್ದು, ದ್ವಿಪಕ್ಷೀಯ ವ್ಯಾಪಾರದ ಶೇ 96 ರಷ್ಟು ಪಾವತಿಗಳು ಈಗ ಭಾರತೀಯ ರೂಪಾಯಿ ಮತ್ತು ರಷ್ಯಾದ ರೂಬಲ್ ಮೂಲಕವೇ ನಡೆಯುತ್ತಿದೆ. ಈ