
SONIA GANDHI : ಸೋನಿಯಾ ಗಾಂಧಿ ಎಕ್ಸ್ ಗೆ ಪದಾರ್ಪಣೆ: ಮೊದಲ ಪೋಸ್ಟ್ ನಲ್ಲಿ ಕೇಂಬ್ರಿಡ್ಜ್ ಪ್ರೇಮಕಥೆಯ ನೆನಪು
ನವದೆಹಲಿ: ಎಕ್ಸ್ ಖಾತೆಗೆ ಎಂಟ್ರಿ ಕೊಟ್ಟ ಸೋನಿಯಾ ಗಾಂಧಿ (Sonia Gandhi) ಮೊದಲ ಪೋಸ್ಟ್ ನಲ್ಲೇ ರಾಜೀವ್ ಗಾಂಧಿ ಅವರನ್ನು ನೆನಪಿಸಿಕೊಂಡಿದ್ದಾರೆ.

ನವದೆಹಲಿ: ಎಕ್ಸ್ ಖಾತೆಗೆ ಎಂಟ್ರಿ ಕೊಟ್ಟ ಸೋನಿಯಾ ಗಾಂಧಿ (Sonia Gandhi) ಮೊದಲ ಪೋಸ್ಟ್ ನಲ್ಲೇ ರಾಜೀವ್ ಗಾಂಧಿ ಅವರನ್ನು ನೆನಪಿಸಿಕೊಂಡಿದ್ದಾರೆ.

ಸ್ಟಿಂಗ್ ಆಪರೇಷನ್ (Sting) ಪ್ರಕರಣದಿಂದ ಸರ್ಕಾರಕ್ಕೆ ಸಾಕಷ್ಟು ಹಾನಿಯಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಒಪ್ಪಿಕೊಂಡಿದ್ದಾರೆ.

ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ (Sting operation) ವಿವಾದದ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ : ರಾಜ್ಯ ಬಿಜೆಪಿ (BJP) ರಾಜಕೀಯ ವಲಯದಲ್ಲಿ ಬದಲಾವಣೆಯ ಕುರಿತು ಈಗ ನವೆಂಬರ್ ತಿಂಗಳ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರವಾಗಿ ಭೇಟಿ ಮಾಡಲು ಮುಂದಾಗಿದ್ದಾರೆ.

ಬೆಂಗಳೂರು : ಸ್ಟಿಂಗ್ ಆಪರೇಷನ್ (Sting operation) ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದು ವಿಚಾರಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ (Legislative council) ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆಯಲಿದೆ.

ಬೆಂಗಳೂರು : ಆರ್‌ಎಸ್‌ಎಸ್ (RSS), ಹಿಂದೂ ಅಂದ್ರೆ ಪ್ರಿಯಾಂಕ್ ಖರ್ಗೆಗೆ ಅಲರ್ಜಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಸ್ಟಿಂಗ್ ಕುರಿತ ಚರ್ಚೆ
ಹೊತ್ತಿನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸುದೀರ್ಘ ಪತ್ರ

ನವದೆಹಲಿ: ಮುಂದಿನ 30 ವರ್ಷಗಳವರೆಗೆ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಭವಿಷ್ಯ ನುಡಿದಿದ್ದಾರೆ.

ಮೈಸೂರು: ಪೂಜಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ದಲಿತರಾದ (Dalits) ಸಚಿವ ಬಿ. ಬಸವಂತಪ್ಪ, ಶಿವರಾಜ ತಂಗಡಗಿ & ಪಿ.ಎಂ. ನರೇಂದ್ರ ಸ್ವಾಮಿ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಡೆದಿದ್ದರು.