ರಾಜಕೀಯ

B NAGENDRA: ಎಲ್ಲಾ ಊಹಾಪೋಹ..ನಾನಂತೂ ರಾಜೀನಾಮೆ ಕೊಡಲ್ಲ : ಬಿ.ನಾಗೇಂದ್ರ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತೀವ್ರ ಒತ್ತಡಕ್ಕೆ ಸಿಲುಕಿರುವ ಸಚಿವ ಬಿ ನಾಗೇಂದ್ರ ಇಂದು ಸಂಜೆಯೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ

RAIN : ರಾಜ್ಯದಲ್ಲೂ ಮಳೆ ಕೊರತೆ – 27 ಕೋಟಿಯಲ್ಲಿಮೋಡ ಬಿತ್ತನೆಗೆ ಮುಂದಾದ ಸರ್ಕಾರ

ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಮತ್ತು ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ತಡೆಗಟ್ಟಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನೆರಡು ದಿನಗಳಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ಮೋಡ ಬಿತ್ತನೆ ಕಾರ್ಯವನ್ನು

BJP : ರಾಜಕೀಯ ನಿವೃತ್ತಿಯ ಸುಳಿವು ನೀಡಿದ್ರಾ ನಿತಿನ್ ಗಡ್ಕರಿ..?

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೊಸ ಪೀಳಿಗೆಗೆ ಜವಾಬ್ದಾರಿ ಹಸ್ತಾಂತರಿಸುವ ಸಮಯ ಬಂದಿದೆ ಎಂದು ಹೇಳಿರುವ ಮಾತು ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ನಾಗ್ಪುರದಲ್ಲಿ ನಡೆದ

NICE : ನೈಸ್ ಕಂಪನಿ ಬೇನಾಮಿ ಖರೀದಿ ಹಿಂದೆ ಡಿಕೆ ಕೈವಾಡ – ಕುಮಾರಸ್ವಾಮಿ ಸ್ಫೋಟಕ ಆರೋಪ

ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಹಾಲಿ ಮುಖ್ಯಮಂತ್ರಿಯವರೇ ಬೇನಾಮಿ ಸಂಸ್ಥೆಗಳ ಮೂಲಕ ನೈಸ್ ಕಂಪನಿಯನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಗಂಭೀರ

CJP : ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಎಲ್ಲಿದೆ..? ಬಿಜೆಪಿಗೆ ಸಿಜೆಪಿ ಆರು ಪ್ರಶ್ನೆ..!

ದೇಶದಾದ್ಯಂತ ಸರ್ಕಾರಿ ಶಾಲೆಗಳ ದುಸ್ಥಿತಿ, ಶಿಕ್ಷಕರ ಮತ್ತು ಅನುದಾನ ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಮನ್ ಜನತಾ ಪಾರ್ಟಿ ಸಂಘಟನೆಯ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

BJP : ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬಳ್ಳಾರಿ ಚಲೋ – ಸೆ. 1ರಿಂದ 170 ಕಿಮೀ ಪಾದಯಾತ್ರೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಹೋರಾಟಕ್ಕೆ ಸಜ್ಜಾಗಿದೆ. ಈ ಹಗರಣದ ಹೊಣೆ ಹೊತ್ತಿರುವ ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಗೆ

ENCOUNTER : ಹನೂರು ಎನ್ ಕೌಂಟರ್ ನಲ್ಲಿ ಕ್ಲೋಸ್ ರೇಂಜ್ ನಿಂದಲೇ ಗುಂಡು ಹಾರಿಸಿದ್ದು ದೃಢ – ಸಿಐಡಿಗೆ ಎಂಟ್ರಿ

ಚಾಮರಾಜನಗರ ಜಿಲ್ಲೆಯ ಹನೂರು ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಗೆ ವಹಿಸಿದೆ. ಈ ಪ್ರಕರಣದ ಸೂಕ್ಷ್ಮತೆ ಮತ್ತು

CABINET: ಕ್ಯಾಬಿನೆಟ್ ನಿಂದ ಐವರಿಗೆ ಗೇಟ್ ಪಾಸ್..? ಸಂಪುಟ ಪುನಾರಚನೆಗೆ ಹೈಕಮಾಂಡ್ ಸಿದ್ಧತೆ..!

ಬೆಂಗಳೂರು ವಿಧಾನಮಂಡಲ ಅಧಿವೇಶನ ಅಂತ್ಯವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟದ ಮೇಜರ್ ಸರ್ಜರಿಗೆ ಮುಹೂರ್ತ ನಿಗದಿಯಾಗಿದೆ. ಮೂರರಿಂದ ಐದು ಮಂದಿ ಹಾಲಿ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲು ಕಾಂಗ್ರೆಸ್ ಹೈಕಮಾಂಡ್

SIR : ಬೆಂಗಳೂರು ಮತದಾರರಿಗೆ SIR ಶಾಕ್ – ASDDO ಪಟ್ಟಿಗೆ 48 ಲಕ್ಷ ಮತದಾರರು

ಬೆಂಗಳೂರು ನಗರದ ಮತದಾರರ ಪಟ್ಟಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ತೀವ್ರಗೊಂಡಿದ್ದು, ಲಕ್ಷಾಂತರ ಮತದಾರರ ಹೆಸರುಗಳು ಗೊಂದಲಕ್ಕೆ ಸಿಲುಕಿವೆ. ನಗರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಕೋಟ್ಯಂತರ ಮತದಾರರ ಪಟ್ಟಿಯನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ವ್ಯಾಪಕ

SESSION : 3 ದಿನಗಳ ಮುಂಚಿತವಾಗಿಯೇ ವಿಧಾನಸಭೆ ಅಧಿವೇಶ ಮುಕ್ತಾಯ – ವಿಪಕ್ಷಗಳ ತೀವ್ರ ಆಕ್ರೋಶ

ಕರ್ನಾಟಕದ ವಿಧಾನಮಂಡಲದ ಮುಂಗಾರು ಅಧಿವೇಶನ ನಿಗದಿತ ಅವಧಿಗಿಂತ ಮೂರು ದಿನ ಮುಂಚಿತವಾಗಿಯೇ ಸೋಮವಾರದಂದು ಅನಿರ್ದಿಷ್ಟಾವಧಿಗೆ ಬಾಗಿಲು ಮುಚ್ಚಿದೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಅಥವಾ