ರಾಜಕೀಯ

MEKEDATU: ಮೇಕೆದಾಟು ಅಣೆಕಟ್ಟೆಗೆ ಒಂದೇ ಒಂದು ಕಲ್ಲಿಡಲು ಬಿಡಲ್ಲವಂತೆ – ತಮಿಳುನಾಡು ಬೃಹನ್ನಾಟಕ

ಕರ್ನಾಟಕ ಸರ್ಕಾರ ಪ್ರತಿಷ್ಠಿತವಾಗಿ ಪರಿಗಣಿಸಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಕಠಿಣ ನಿಲುವು ಪ್ರದರ್ಶಿಸಿದೆ. ವಿಧಾನಸಭೆಯಲ್ಲಿ ಈ ವಿಚಾರವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ, ತಮಿಳುನಾಡು ಜಲಸಂಪನ್ಮೂಲ ಸಚಿವ ಎನ್. ಆನಂದ್

CAUVERY DISPUTE : ರೈತರ ಹಿತಾಸಕ್ತಿಯನ್ನು ಬಲಿ ಕೊಡಲ್ಲ – ತಮಿಳುನಾಡಿಗೆ ನೀರು ಬಿಟ್ಟಿಲ್ಲ

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ರಹಸ್ಯವಾಗಿ ನೀರು ಬಿಡಲಾಗುತ್ತಿದೆ ಎಂಬ ಆರೋಪಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿ ಕೊಟ್ಟು ನೆರೆಯ ರಾಜ್ಯಕ್ಕೆ ನೀರು ಹರಿಸುವ

DK SHIVAKUMAR: ಅಧಿವೇಶನದ ನಡುವೆಯೇ ದಿಲ್ಲಿಗೆ ಹಾರಿದ ಡಿಕೆಶಿ – ಅಷ್ಟು ಆತುರವೇನಿತ್ತು…?

ರಾಜ್ಯದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ಸಮಯದಲ್ಲಿಯೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ವರಿಷ್ಠರ ಆಣತಿಯ ಮೇರೆಗೆ ನಡೆದಿರುವ ಈ ಭೇಟಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ

B NAGENDRA : ಸಿಎಂ ಹೆಸರು ಹೇಳುವಂತೆ ನನ್ನನ್ನು ಒತ್ತಾಯಿಸಿದ್ದರು – ಇಡಿ ವಿರುದ್ಧ ಬಿ. ನಾಗೇಂದ್ರ ಸ್ಫೋಟಕ ಆರೋಪ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನ್ನನ್ನು ಬಂಧಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿತ್ತು

PAKISTAN: ಕಾಶ್ಮೀರಕ್ಕೆ 10 ಸಾವಿರ ಭಯೋತ್ಪಾದಕರು – ಸ್ವತಃ ಪಾಕ್ ಧರ್ಮಗುರು ಒಪ್ಪಿಕೊಂಡ ಉಗ್ರ ಸತ್ಯ

ಪಾಕಿಸ್ತಾನದ ಬಹವಾಲ್ಪುರ್‌ನಲ್ಲಿ ನಡೆದ ಸಭೆಯೊಂದರಲ್ಲಿ ಪಾಕ್ ಧರ್ಮಗುರು ನೀಡಿರುವ ಹೇಳಿಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲಷ್ಕರ್-ಎ-ತೈಬಾ ಸಂಘಟನೆಯ ಸ್ಥಾಪಕ ಹಫೀಜ್ ಸಯೀದ್ ನೇತೃತ್ವದಲ್ಲಿ ಕಾಶ್ಮೀರಕ್ಕೆ ಸಾವಿರಾರು ಯುವಕರನ್ನು ಉಗ್ರರನ್ನಾಗಿ ತರಬೇತಿ ನೀಡಿ

TRAGEDY: RSS ಕಟ್ಟಾಳು, ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನಕ್ಕೆ ಗಣ್ಯರ ಸಂತಾಪ

ರಾಜ್ಯದ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ, ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ (67) ಅವರು ಮಂಗಳವಾರ (ಆ.18) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಜಯನಗರದಲ್ಲಿರುವ

B NAGENDRA: ನಾಗೇಂದ್ರ ರಾಜೀನಾಮೆ ಪ್ರಶೆಯೇ ಇಲ್ಲ – ವಿಪಕ್ಷಗಳ ಬೆಂಕಿಗೆ ತುಪ್ಪ ಸುರಿದ ಸರ್ಕಾರ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ

HD KUMARASWAMY: ‘ಇಟಲಿ ರಕ್ತ’ ಹೇಳಿಕೆ ವಿವಾದ – ಕುಮಾರಣ್ಣಂಗೆ ಕಾಂಗ್ರೆಸ್ ಡಿಚ್ಚಿ !

ವಂದೇ ಮಾತರಂ ಕುರಿತ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಇಟಲಿ ಮೂಲವನ್ನು ಉಲ್ಲೇಖಿಸಿ ಮಾಡಿದ ಟೀಕೆಗೆ ಕಾಂಗ್ರೆಸ್ ತೀವ್ರ ಪ್ರತಿಕ್ರಿಯೆ ನೀಡಿದೆ. ಸೋನಿಯಾ

KPSC SCAM: ಕೆಪಿಎಸ್‍ಸಿ ನೇಮಕಾತಿ ಅಕ್ರಮ – ‘ಇಡಿ’ ಇಕ್ಕಳದಲ್ಲಿ ಸಿಲುಕಿದ ಶಿವಶಂಕರಪ್ಪ ಸಾಹುಕಾರ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‍ಸಿ) ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ, ಆಯೋಗದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ತನಿಖಾ ತಂಡ ಇಂದು (ಆಗಸ್ಟ್ 18) ತನ್ನ

DK SHIVAKUMAR: ಮೊದಲು ನಿಮ್ಮದು ನೀವು ನೋಡ್ಕೊಳ್ಳಿ – ತಮಿಳುನಾಡಿಗೆ ಡಿಕೆ ಖಡಕ್ ಕೌಂಟರ್

ಕರ್ನಾಟಕದ ಆಂತರಿಕ ವಿಚಾರಗಳು ಹಾಗೂ ಆಡಳಿತಾತ್ಮಕ ನಿರ್ಧಾರಗಳಲ್ಲಿ ಅನಗತ್ಯವಾಗಿ ತಲೆಹಾಕುತ್ತಿರುವ ತಮಿಳುನಾಡಿನ ರಾಜಕೀಯ ನಾಯಕರ ಧೋರಣೆಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯಕ್ಕೂ ತನ್ನದೇ