ರಾಜಕೀಯ

SESSION: ಇಂದಿನಿಂದ ಅಧಿವೇಶನ ಆರಂಭ – ಸ್ಪೀಕರ್ ಸ್ಥಾನಕ್ಕೆ ಹಿರಿಯರ ಹಿಂದೇಟು !

ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆಯ ಪ್ರಕ್ರಿಯೆ ಕಾಂಗ್ರೆಸ್ ವಲಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗಿದೆ. ನೂತನ ಸರ್ಕಾರದ ರಚನೆಯ ನಂತರ ಶಾಸಕರ ಸಭೆಯಲ್ಲಿ ಈ ಹುದ್ದೆಗೆ ಹಿರಿಯ ನಾಯಕರನ್ನು ಆಯ್ಕೆ ಮಾಡುವ ಕುರಿತು

PAKISTAN: ಲಷ್ಕರ್ ಉಗ್ರರ ಜೊತೆ ವೇದಿಕೆ ಹಂಚಿಕೊಂಡ ಪಾಕ್ ಮಾಜಿ ಸಚಿವ – ಭಾರತಕ್ಕೆ ಪೊಳ್ಳು ಬೆದರಿಕೆ !

ಪಾಕಿಸ್ತಾನದ ಮಾಜಿ ಸಚಿವ ಶೇಖ್ ರಶೀದ್ ಅಹ್ಮದ್ ನಿಷೇಧಿತ ಲಷ್ಕರ್-ಎ-ತೊಯ್ಬಾ ಉಗ್ರಗಾಮಿ ಸಂಘಟನೆಯ ಪ್ರಮುಖ ನಾಯಕರೊಂದಿಗೆ ಬಹಿರಂಗವಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು, ಭಾರತಕ್ಕೆ ಬೆದರಿಕೆ ಹಾಕುವ ಮೂಲಕ ತೀವ್ರ ವಿವಾದ ಸೃಷ್ಟಿಸಿದ್ದಾನೆ. ಇತ್ತೀಚೆಗೆ ನಡೆದ

CJP : ಸಿಜೆಪಿ ಪ್ರೊಟೆಸ್ಟ್ 2.O – ಶೀಘ್ರದಲ್ಲೇ ಜಂತರ್ ಮಂತರ್‌ನಲ್ಲಿ ಹೋರಾಟದ ಕಹಳೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಶೀಘ್ರದಲ್ಲೇ ‘ಜಂತರ್ ಮಂತರ್ ಸೀಸನ್ ೨’ ಹೆಸರಿನಲ್ಲಿ ಹೊಸ ಸರಣಿಯ ಪ್ರತಿಭಟನೆಯನ್ನು ಪ್ರಾರಂಭಿಸುವುದಾಗಿ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಘೋಷಿಸಿದ್ದಾರೆ. ದೆಹಲಿಯ ನಾರಾಯಣ ಪ್ರದೇಶದಲ್ಲಿ ಆಯೋಜಿಸಲಾಗಿದ್ದ

SESSION: ಇಂದಿನಿಂದ ಮುಂಗಾರು ಅಧಿವೇಶನ ಆರಂಭ – ಸಿಎಂ ಡಿಕೆಗೆ ಸಾಲು ಸಾಲು ಸವಾಲು ..?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರಕ್ಕೇರಿದ ನಂತರ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು, ಆಡಳಿತ ಪಕ್ಷದ ಪರವಾಗಿ ಪ್ರತಿಪಕ್ಷಗಳ ವೀರೋಧವನ್ನು ಎದುರಿಸುವ ನಾಯಕತ್ವ ಪರೀಕ್ಷೆಗೆ ವೇದಿಕೆ ಸಿದ್ಧವಾಗಿದೆ. ಹತ್ತು ದಿನಗಳ ಕಾಲ ನಿಗದಿಯಾಗಿರುವ

KARNATAKA BUNDH : ರಾಜ್ಯದಲ್ಲಿ ಕಾವೇರಿ ಕಿಚ್ಚು – ‘ಬಂದ್’ ಆಗಲಿಲ್ಲ ಕರುನಾಡು..!

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಪ್ರತಿ ದಿನ ಹನ್ನೆರಡು ಸಾವಿರ ಕ್ಯೂಸೆಕ್ ಪ್ರಮಾಣದ ನೀರನ್ನು ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ನಿರ್ದೇಶನವನ್ನು

RAJYA SABHA : ರಾಜ್ಯಸಭೆಯಲ್ಲಿ ‘ಲುಂಗಿವಾಲಾ’ ಗದ್ದಲ – ತಾರಕಕ್ಕೇರಿದ ಸಾಂಸ್ಕೃತಿಕ ಘನತೆಯ ಸಂಘರ್ಷ

ರಾಜ್ಯಸಭೆಯ ಕಲಾಪದ ವೇಳೆ ಬಳಕೆ ಮಾಡಲಾಗಿದೆ ಎನ್ನಲಾದ ‘ಲುಂಗಿವಾಲಾ’ ಎಂಬ ಅಸಂಸದೀಯ ಶಬ್ದ ಸಂಸತ್ತಿನ ಉಭಯ ಅಂಗಳದಲ್ಲಿ ತೀವ್ರ ಗೊಂದಲ ಹಾಗೂ ವಾಕ್ಸಮರಕ್ಕೆ ಕಾರಣವಾಗಿದೆ. ಸಿಪಿಎಂ ಪಕ್ಷದ ಜನಪ್ರತಿನಿಧಿ ಜಾನ್ ಬ್ರಿಟ್ಟಾಸ್ ಅವರನ್ನು ಗುರಿಯಾಗಿಸಿಕೊಂಡು

DK SHIVAKUMAR: ಸಚಿವ ಸಂಪುಟ ಖಾತೆ ಹಂಚಿಕೆ – ಸಿಎಂ ಡಿ.ಕೆ ಬಳಿಯೇ ಉಳಿದ ಪ್ರಮುಖ ಖಾತೆಗಳು !

ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಬಳಿಯೇ ಹಲವು ಪ್ರಮುಖ ಹಾಗೂ ನಿರ್ಣಾಯಕ ಖಾತೆಗಳನ್ನು ಉಳಿಸಿಕೊಂಡಿದ್ದಾರೆ. ಹಣಕಾಸು, ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ,

RSS : ಪಾಕ್ ವಿರುದ್ಧ ದ್ವಿಮುಖ ಧೋರಣೆಗೆ ಆಕ್ಷೇಪ: ಆರ್.ಎಸ್.ಎಸ್ & ಮೋಹನ್ ಭಾಗವತ್ ವಿರುದ್ಧ ಕಾಂಗ್ರೆಸ್ ಪ್ರೊಟೆಸ್ಟ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಪಾಕಿಸ್ತಾನದ ಕುರಿತು ಮೃದು ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಾಯಕರು ಮಂಗಳವಾರ ವಿಭಿನ್ನವಾಗಿ ತಮ್ಮ ಪ್ರತಿಭಟನೆಯನ್ನು ಮಾಡಿದ್ದಾರೆ. ಕೆಪಿಸಿಸಿ ಪ್ರಧಾನ

DK SHIVAKUMAR: ಅಮಾವಾಸ್ಯೆ ಮುಗಿತಿದ್ದಂಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತಾ ಗೊತ್ತಾ..?

ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸಚಿವ ಸಂಪುಟದ ಖಾತೆ ಹಂಚಿಕೆಯನ್ನು ಅಂತಿಮಗೊಳಿಸಿ ಹೈಕಮಾಂಡ್ ಅಂತಿಮ ಪಟ್ಟಿ ರವಾನೆ ಮಾಡಿದೆ. ಹೈಕಮಾಂಡ್ ನಾಯಕರೊಂದಿಗೆ ನಡೆದ ಸುದೀರ್ಘ ಸಮಾಲೋಚನೆಯ ನಂತರ ಈ ಪಟ್ಟಿ ಸಿದ್ಧಗೊಂಡಿದ್ದು, ಪ್ರಮುಖ

CAUVERY : ತಮಿಳುನಾಡಿಗೆ ನೀರು ಹರಿಸಿದರೆ ಸರ್ಕಾರದ ವಿರುದ್ಧವೇ ಧರಣಿ – ಆಡಳಿತ ಪಕ್ಷದ ಶಾಸಕ ಗಣಿಗ ರವಿ ನೇರ ಎಚ್ಚರಿಕೆ

ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡಿದರೆ ತಾವು ಸ್ವತಃ ತಮ್ಮದೇ ಸರ್ಕಾರದ ವಿರುದ್ಧ ಮುಂಚೂಣಿಯಲ್ಲಿ ನಿಂತು ಬೀದಿಗಿಳಿದು ಪ್ರತಿಭಟನೆ ನಡೆಸುವುದಾಗಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ