
INDIA – CHINA : ಗಡಿಯಲ್ಲಿ ಶಾಂತಿ ನೆಲೆಸಿದರೆ ಮಾತ್ರ ಚೀನಾ ಜೊತೆ ಬಾಂಧವ್ಯ : ಕೇಂದ್ರ ಸರ್ಕಾರ ವಾರ್ನಿಂಗ್
ಅರುಣಾಚಲ ಪ್ರದೇಶದ ಗಡಿಯಲ್ಲಿ ಸಂಪೂರ್ಣ ಶಾಂತಿ ನೆಲೆಸುವವರೆಗೆ ಭಾರತ ಹಾಗೂ ಚೀನಾ ನಡುವಿನ ದ್ವಿಪಕ್ಷೀಯ ಬಾಂಧವ್ಯಗಳನ್ನು ಸಹಜ ಸ್ಥಿತಿಗೆ ತರಲು ಸಾಧ್ಯವಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ. ಚೀನಾದೊಂದಿಗಿನ ಸಂಬಂಧ ಸುಧಾರಣೆಯ ಕುರಿತು








