ರಾಜಕೀಯ

CABINET: ಕೃಷ್ಣಪ್ಪ ನಿವಾಸಕ್ಕೆ ಡಿಕೆ – ಪಾಟೀಲ್ ನಿವಾಸಕ್ಕೆ ಬಿಕೆ ! ಜೋರಾಯ್ತು ಮನವೊಲಿಸುವ ಕಸರತ್ತು !

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆದ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನದಿಂದ ವಂಚಿತರಾದ ಹಿರಿಯ ನಾಯಕರ ಅಸಮಾಧಾನವನ್ನು ತಣಿಸಲು ಪಕ್ಷದ ನಾಯಕತ್ವ ನಿರಂತರ ಪ್ರಯತ್ನ ನಡೆಸುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್

CONGRESS : ರಾಜೀನಾಮೆ ನಾಟಕಕ್ಕೆ ತೆರೆ – ಎರಡೇ ದಿನಕ್ಕೆ ತಣ್ಣಗಾದ ಯಶವಂತರಾಯಗೌಡ

ರಾಜ್ಯ ಕಾಂಗ್ರೆಸ್ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಸಿಗದೆ ತೀವ್ರ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಹಿರಿಯ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್

CABINET: ತನ್ವೀರ್ ಗೆ ಮಂತ್ರಿಗಿರಿ ತಪ್ಪಲು ಸಿದ್ದು ಪುತ್ರವಾತ್ಸಲ್ಯ ಕಾರಣ..! – ಹೆಚ್.ವಿಶ್ವನಾಥ್ ಹೊಸ ಬಾಂಬ್

ರಾಜ್ಯ ರಾಜಕಾರಣದ ಪ್ರಸ್ತುತ ಬೆಳವಣಿಗೆಗಳು, ಸಂಪುಟ ಪುನಾರಚನೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ನಿರ್ಧಾರಗಳ ಕುರಿತು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ

CABINET: ಕಾಸು ಕೊಟ್ಟವರಿಗೆ ಮಂತ್ರಿಗಿರಿ – ಕಾಂಗ್ರೆಸ್ ಪಾಳಯದಲ್ಲಿ ಆಡಿಯೋ ಸ್ಫೋಟ !

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಂಪುಟ ಪುನಾರಚನೆಯ ನಂತರದ ರಾಜಕೀಯ ಬೆಳವಣಿಗೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೈರಲ್ ಆಡಿಯೋ ತುಣುಕೊಂದು ಪಕ್ಷದ ಆಂತರಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು

KARNATAKA POLITICS: ನಾನಂತೂ ರಾಜೀನಾಮೆ ಕೊಡಲ್ಲ – ಬಸವರಾಜ ಹೊರಟ್ಟಿ ಯೂಟರ್ನ್

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಘರ್ಷ ಆರಂಭವಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾಂಗ್ರೆಸ್ ಸರ್ಕಾರದ ಕೋರಿಕೆಯನ್ನು ಬಹಿರಂಗವಾಗಿ ತಳ್ಳಿಹಾಕಿದ್ದಾರೆ. ತಾವು ಯಾವುದೇ ಕಾರಣಕ್ಕೂ ಹುದ್ದೆಗೆ ಸ್ವಯಂಪ್ರೇರಿತವಾಗಿ ರಾಜೀನಾಮೆ

SIR : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ – ಕರ್ನಾಟಕದಲ್ಲಿ 1.1 ಕೋಟಿ ಹೆಸರು ಡಿಲೀಟ್..?

ಕರ್ನಾಟಕದಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಕಳವಳಕಾರಿ ಅಂಶವೊಂದು ಹೊರಬಿದ್ದಿದೆ. ರಾಜ್ಯದ ಒಟ್ಟು ಮತದಾರರ ಪೈಕಿ ಸುಮಾರು ಶೇ. 20ರಷ್ಟು ಅಂದರೆ 1.11 ಕೋಟಿಗೂ

ACTOR DARSHAN : ಕರಗದಲ್ಲಿ ಡಿ-ಬಾಸ್ ಗದ್ದಲ: ಡಿಕೆಗೆ ಇರಿಸು ಮುರಿಸು..ದರ್ಶನ್ ಫ್ಯಾನ್ಸ್ ಯಾಕಿಂಗೆ ..?

ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮದ ವೇಳೆ ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ಸಮಾರಂಭವನ್ನು ಉದ್ದೇಶಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಷಣ ಮಾಡಲು ಮೈಕ್ ಕೈಗೆತ್ತಿಕೊಳ್ಳುತ್ತಿದ್ದಂತೆ,

CABINET EXPANSION: ಡಿಕೆ ಸಂಪುಟದಲ್ಲಿ ಶೂನ್ಯ ಸ್ಥಾನ – ಬ್ರಾಹ್ಮಣ ಮಹಾಸಭೆ ತೀವ್ರ ಅಸಮಾಧಾನ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬರಿಗೂ ಅವಕಾಶ ದೊರೆಯದಿರುವ ವಿಚಾರ ಇದೀಗ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಡಿ.ಕೆ.

YATNAL : ಪಕ್ಷ ನಿಷ್ಠರಿಗೆ ಕಾಂಗ್ರೆಸ್ ನಲ್ಲಿ ಕಾಲವಿಲ್ಲ – ಗೂಂಡಾಗಳಿಗೆ ಮಾತ್ರ ಮಂತ್ರಿಗಿರಿ : ಯತ್ನಾಳ್ ಟೀಕೆ

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಶಾಸಕರ ಅಸಮಾಧಾನ ಮತ್ತು ರಾಜೀನಾಮೆ ಪರ್ವದ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೀರ್ಘಾವಧಿಯ

UDAYANIDHI STALIN : ನಟಿ ತ್ರಿಷಾ ಕುರಿತ ಹೇಳಿಕೆ ವಿವಾದ: ಉದಯನಿಧಿ ಬಂಧನ & ಬಿಡುಗಡೆ – ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ

ತಮಿಳುನಾಡಿನ ರಾಜಕೀಯ ರಂಗದಲ್ಲಿ ನಡೆದ ವಿದ್ಯಮಾನವೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ತಂಜಾವೂರಿನಲ್ಲಿ ಆಯೋಜಿಸಲಾಗಿದ್ದ ರೈತರ ಸಭೆಯಲ್ಲಿ ಭಾಗವಹಿಸಿದ್ದ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಟೀಕಿಸುವ ವೇಳೆ ನಟಿ ತ್ರಿಷಾ