
GRUHA HYOTHI : ಗೃಹಜ್ಯೋತಿ ಯೋಜನೆ ಮರುಪರಿಶೀಲನೆ ಚುರುಕು: ಅನುಮಾನಾಸ್ಪದ ಖಾತೆಗಳಿಗೆ ಬೀಳಲಿದೆ ಕತ್ತರಿ
ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳ ಅರ್ಹತೆ ಹಾಗೂ ಅಪ್‌ಡೇಟ್ ಪರಿಶೀಲನಾ ಪ್ರಕ್ರಿಯೆ ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಯಾವುದೇ ದುರ್ಬಳಕೆಗೆ ಅವಕಾಶ ನೀಡದಂತೆ ವಿದ್ಯುತ್ ಸರಬರಾಜು ಮಂಡಳಿಯ ಸಿಬ್ಬಂದಿ








