
HD KUMARASWAMY : ದಸರಾದಲ್ಲಿ ಕಂಬಳ ಬೇಡ: ನಾಡಹಬ್ಬದ ಸಾಂಸ್ಕೃತಿಕ ಪಾವಿತ್ರ್ಯತೆ ಉಳಿಸಲು ಹೆಚ್‌ಡಿಕೆ ಆಗ್ರಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಅಳವಡಿಸುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ಷೇಪ








