ರಾಜಕೀಯ

BY VIJAYENDRA : ವಿಜಯೇಂದ್ರಗೆ ಸೆಟ್ ಬ್ಯಾಕ್..? – ಮಂಜುನಾಥನ ಮೊರೆಹೋದ ಕಾರಣವೇನು..?

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ವಿರೋಧ ಪಕ್ಷವಾದ ಬಿಜೆಪಿಯ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಪಕ್ಷದ ವಲಯದಲ್ಲಿ ತೀವ್ರ ಮುಜುಗರ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ

RAHUL GANDHI : ಪನಾಮಾ ಪೇಪರ್ಸ್ ವಿವಾದಕ್ಕೆ ಪೂರ್ಣವಿರಾಮ: ರಾಹುಲ್ ಗಾಂಧಿಗೆ ರಿಲೀಫ್

ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಎಂಟು ವರ್ಷಗಳ ಹಿಂದಿನ ಹಳೆಯ ಕಾನೂನು ವಿವಾದವೊಂದು ಈಗ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಶಿವರಾಜ್

RAM MANDIR : ರಾಮಮಂದಿರ ನಿಧಿ ದುರುಪಯೋಗ – ಎಂಟು ಆರೋಪಿಗಳು ಅರೆಸ್ಟ್

ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರಕ್ಕೆ ಜಗತ್ತಿನಾದ್ಯಂತ ಇರುವ ಭಕ್ತರು ಕೋಟ್ಯಂತರ ರೂಪಾಯಿ ದೇಣಿಗೆಯನ್ನು ಅರ್ಪಿಸುತ್ತಿದ್ದಾರೆ. ಆದರೆ ಈ ಪವಿತ್ರ ನಿಧಿಯಲ್ಲಿ ಭಾರಿ ಪ್ರಮಾಣದ ಆರ್ಥಿಕ ವಂಚನೆ ನಡೆದಿರುವುದು ಈಗ ಜಗಜ್ಜಾಹೀರಾಗಿದೆ. ವಿಶೇಷ ತನಿಖಾ ತಂಡದ

GRUHA LAXMI : ಗೃಹಲಕ್ಷ್ಮಿ ಯೋಜನೆ ಲೋಪ – ಅನರ್ಹರಿಂದ ಹಣ ಹಿಂಪಡೆಯಲಿದ್ಯಾ ಸರ್ಕಾರ ..?

ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಮಾಧ್ಯಮಗಳ ವರದಿಗಳು ಮತ್ತು ಮಹಾಲೇಖಪಾಲರ (ಸಿಎಜಿ) ಆಡಿಟ್ ಆಕ್ಷೇಪಣೆಗಳ ಬೆನ್ನಲ್ಲೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ

DK SHIVAKUMAR: ಡಿಕೆ ಶಿವಕುಮಾರ್ ಐಸ್ ಮೈ ಬಿಗ್ ಬ್ರದರ್ : ಆಂಧ್ರ ಸಿಎಂ ರೇವಂತ್ ರೆಡ್ಡಿ

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ನಡೆದ ವಿಶೇಷ ಸಮಾರಂಭವೊಂದರಲ್ಲಿ ತುಂಗಭದ್ರಾ ಜಲಾಶಯದ ನೂತನ ೩೩ ಸ್ಪಿಲ್‌ವೇ ಕ್ರಸ್ಟ್‌ ಗೇಟ್‌ಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಯಿತು. ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಜಂಟಿ ಆಶ್ರಯದಲ್ಲಿ ಆಯೋಜನೆಗೊಂಡಿದ್ದ ಈ

NEET UG 2026 : ದೇಶದ ಯುವಕರ ದಾರಿ ತಪ್ಪಿಸಬೇಡ್ರಿ – ರಾಗ ವಿರುದ್ಧ ಧರ್ಮೇಂದ್ರ ಗರಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಸುತ್ತಲಿನ ವಿವಾದ ಪ್ರಸ್ತುತ ದೇಶದ ರಾಜಕೀಯ ವಲಯದಲ್ಲಿ ತೀವ್ರ ಸ್ವರೂಪದ ಚರ್ಚೆಗೆ ಕಾರಣವಾಗಿದೆ. ಈ ಗಂಭೀರ ಪರಿಸ್ಥಿತಿಯ ನಡುವೆ

MADHU BANGARAPPA : ಮಕ್ಕಳ ಪುಸ್ತಕದಲ್ಲೂ ಧರ್ಮ ಬೆರೆಸಬೇಡಿ – ಎನ್‌ಸಿಇಆರ್‌ಟಿ ವಿರುದ್ಧ ಮಧು ಬಂಗಾರಪ್ಪ ಕಿಡಿ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಆರನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಹೊರತಂದಿರುವ ಹೊಸ ಕನ್ನಡ ಪಠ್ಯಪುಸ್ತಕ ಇದೀಗ ತೀವ್ರ ರಾಜಕೀಯ ಕ್ರಾಂತಿಗೆ ಕಾರಣವಾಗಿದೆ. ಕರ್ನಾಟಕದ ಮಾಜಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ

BY VIJAYENDRA : ಧರ್ಮಸ್ಥಳಕ್ಕೆ ಏಕಾಂಗಿ ಭೇಟಿ – ವಿಜಯೇಂದ್ರಗೆ ಹಿನ್ನಡೆ ..?

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ಗೊಂದಲ ಕರ್ನಾಟಕ ಬಿಜೆಪಿಯಲ್ಲಿ ತೀವ್ರ ಆಂತರಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ

PAKISTAN: ಪಾಕ್ ಸೇನಾ ಮುಖ್ಯಸ್ಥನ ಹತ್ಯೆಗೆ ಇಸ್ರೇಲ್ ಸ್ಕೆಚ್ – ಮೊಸ್ಸಾದ್ ರಹಸ್ಯ ಪ್ಲಾನ್ ಗೆ ಬೆಚ್ಚಿದ ಮುನೀರ್

ಸ್ವಿಟ್ಜರ್ಲೆಂಡ್‌ನ ಜಿನೆವಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಅತ್ಯಂತ ರಹಸ್ಯ ಹಾಗೂ ರಾಜತಾಂತ್ರಿಕ ಸಂಧಾನ ಸಭೆಯ ಸಂದರ್ಭದಲ್ಲಿ ಜಾಗತಿಕ ಮಟ್ಟದ ಭದ್ರತಾ ಆತಂಕವೊಂದು ಸೃಷ್ಟಿಯಾಗಿತ್ತು. ಈ ಶಾಂತಿ ಮಾತುಕತೆಯಲ್ಲಿ ಮಧ್ಯಸ್ಥಿಕೆ ವಹಿಸುತ್ತಿದ್ದ ಪಾಕಿಸ್ತಾನದ

RSS : ಆರ್‌ಎಸ್‌ಎಸ್ ಆದಾಯ ವಿವಾದ – ಶೋಭಾ ಕರಂದ್ಲಾಜೆ ವಿರುದ್ಧ ಪ್ರಿಯಾಂಕ್ ಕೆಂಡ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಆರ್ಥಿಕ ಮೂಲಗಳ ಕುರಿತು ತೀವ್ರ ರಾಜಕೀಯ ಜಟಾಪಟಿ ಆರಂಭವಾಗಿದೆ. ಆರ್‌ಎಸ್‌ಎಸ್‌ನ ನೋಂದಣಿ ಪ್ರಕ್ರಿಯೆ