
BJP : ಟಿ. ನರಸೀಪುರದಲ್ಲಿ ಉದ್ವಿಗ್ನತೆ: ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಬಿಜೆಪಿ ಅಹೋರಾತ್ರಿ ಧರಣಿ
ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆ ಆಯೋಜನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಬೆದರಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಅವರ ತಕ್ಷಣದ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಮತ್ತು








