
SIDDARAMAIAH: ಮೋದಿ ಸುಳ್ಳುಗಳಲ್ಲಿ ಯಾವುದು ನಿಜ ಆಗಿದೆ..? – ನಮೋ ವಿರುದ್ಧ ಸಿದ್ದು ವಾಗ್ದಾಳಿ
ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಹಾಗೂ ಕನಕದಾಸರ ಪ್ರತಿಮೆ ಉದ್ಘಾಟನೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಕೇಂದ್ರ ನಾಯಕತ್ವ ಹಾಗೂ ಸ್ಥಳೀಯ ಮುಖಂಡರ ವಿರುದ್ಧ ಕಟು ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ








