ರಾಜ್ಯ

ENCOUNTER: ಹನೂರು ಶೂಟೌಟ್ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಸತ್ಯ ಬಯಲು

ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ನಡೆದ ವಿವಾದಾಸ್ಪದ ಎನ್‌ಕೌಂಟರ್ ಪ್ರಕರಣದ ಮರಣೋತ್ತರ ಪರೀಕ್ಷೆಯ ವರದಿ ಸಾರ್ವಜನಿಕವಾಗಿ ಲಭ್ಯವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹತ್ತಾರು ಅನುಮಾನಗಳಿಗೆ ಹಾದಿಮಾಡಿಕೊಟ್ಟಿದೆ. ವೈದ್ಯಕೀಯ ವರದಿಯ ಪ್ರಕಾರ, ಮೃತಪಟ್ಟ ಮೂವರು ವ್ಯಕ್ತಿಗಳ ಮೇಲೆಯೂ

R ASHOK : ಪಾಪ..ಡಿಕೆ ಡಮ್ಮಿ ಸಿಎಂ – ರಿಮೋಟ್ ಕಂಟ್ರೋಲ್ ದೆಹಲಿಯಲ್ಲಿದೆ : ಆರ್.ಅಶೋಕ್ ವ್ಯಂಗ್ಯ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಹೆಸರಿಗಷ್ಟೇ ಅಧಿಕಾರದಲ್ಲಿದ್ದು, ರಾಜ್ಯ ಸರ್ಕಾರದ ನೈಜ ನಿರ್ಧಾರಗಳ ಸೂತ್ರಧಾರತ್ವ ಮತ್ತು ನಿಯಂತ್ರಣ ನವದೆಹಲಿಯ ಕಾಂಗ್ರೆಸ್ ಅಧಿನಾಯಕರ ಕೈಯಲ್ಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್

BIG NEWS : ಮಹಿಳಾ ಅಧಿಕಾರಿಗೆ ಕಪಾಳಮೋಕ್ಷ : ಶಾಸಕ ಸುರೇಶ್ ಗೌಡ ಪುತ್ರಿಗೆ ಬಂಧನದ ಭೀತಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕರ್ತವ್ಯನಿರತರಾಗಿದ್ದ ಕೆಆರ್‌ಎಸ್ ಠಾಣೆಯ ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸವಿತಾ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು

PRADEEP ESHWAR : ಕಳ್ಳರ ಸಂಘಕ್ಕೆ ರೆಡ್ಡಿ ಅಧ್ಯಕ್ಷ & ರಾಮುಲು ಉಪಾಧ್ಯಕ್ಷ : ಬಿಜೆಪಿ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ

ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಬಳ್ಳಾರಿ ಭಾಗದ ಬಿಜೆಪಿ ನಾಯಕರಾದ ಗಾಲಿ ಜನಾರ್ದನ ರೆಡ್ಡಿ ಮತ್ತು ಬಿ ಶ್ರೀರಾಮುಲು ವಿರುದ್ಧ ಅತ್ಯಂತ ಕಟುವಾಗಿ ಹರಿಹಾಯ್ದಿದ್ದಾರೆ.ಒಂದು ವೇಳೆ

NICE : ನೈಸ್ ಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಬಿಗ್ ರಿಲೀಫ್ – ಎಕರೆಗೆ 15 ಸೈಟ್ ಪರಿಹಾರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ನೈಸ್ ರಸ್ತೆ ನಿರ್ಮಾಣಕ್ಕಾಗಿ ತಮ್ಮ ಫಲವತ್ತಾದ ಭೂಮಿಯನ್ನು ಕಳೆದುಕೊಂಡು ಕಳೆದ 25 ವರ್ಷಗಳಿಂದ ಸೂಕ್ತ ಪರಿಹಾರಕ್ಕಾಗಿ ಹೋರಾಡುತ್ತಿದ್ದ ರೈತರಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ನೆಮ್ಮದಿಯ ಸುದ್ದಿ ಸಿಕ್ಕಿದೆ. ರಾಜ್ಯ ಸಚಿವ ಸಂಪುಟ ಉಪಸಮಿತಿ ಪ್ರತಿ

BY VIJAYENDRA : ಮೂರನೇ ದಿನದ ಪಾದಯಾತ್ರೆ – ಕಾಂಗ್ರೆಸ್ ವಿರುದ್ಧ ಕೇಸರಿ ಗುಡುಗು

ದಲಿತರನ್ನು ಮತಬ್ಯಾಂಕ್ ಆಗಿ ಬಳಸಿಕೊಂಡು ಅವರ ಅಭಿವೃದ್ಧಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ತಿರುಗಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ರಾಯಚೂರಿನಲ್ಲಿ ಪಾದಯಾತ್ರೆಯ ಮೂರನೇ ದಿನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು

CABINET: ರಾಜ್ಯಪಾಲರ ಪತ್ರಕ್ಕೆ ಸಂಪುಟದ ಪ್ರತ್ಯುತ್ತರ ? – ಎಚ್‌ಡಿಕೆ, ಜನಾರ್ದನ ರೆಡ್ಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಬಗ್ಗೆ ಚರ್ಚ..?

ಇಂದು ರಾಜ್ಯ ಸಚಿವ ಸಂಪುಟ ಸಭೆ – ಎಚ್‌ಡಿಕೆ, ಜನಾರ್ದನ ರೆಡ್ಡಿ, ನಾಗೇಂದ್ರ ಪ್ರಾಸಿಕ್ಯೂಷನ್ ಚರ್ಚೆ ಸಾಧ್ಯತೆ ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ವಾಲ್ಮೀಕಿ

BASAVARAJ RAYAREDDY : ಇಸ್ಲಾಂ ಬೆಂಬಲಿತ ಹೇಳಿಕೆಗೆ ಮತ್ತೊಂದು ಸಮರ್ಥನೆ – ಸಾವಿಗೂ ಹೆದರಲ್ಲ ಎಂದ ರಾಯರೆಡ್ಡಿ

ಇಸ್ಲಾಂ ಧರ್ಮದ ಪರ ಹೇಳಿಕೆಯಿಂದ ತೀವ್ರ ವಿರೋಧ ಮತ್ತು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಚಿವ ಬಸವರಾಜ ರಾಯರೆಡ್ಡಿ ಅವರು ಯಲಬುರ್ಗಾ ತಾಲೂಕಿನ ಕಲ್ಲೂರು ಕಾರ್ಯಕ್ರಮದಲ್ಲಿ ವೇದಿಕೆಯಿಂದಲೇ ತಮ್ಮ ನಿಲುವನ್ನು ಬಹಿರಂಗವಾಗಿ ವ್ಯಕ್ತಪಡಿಸಿದರು. ವೇದಿಕೆಯಲ್ಲಿದ್ದ ಅಮರಯ್ಯ

DK SHIVAKUMAR: ರಾಮನಿಗಿಂತ ಸೀತೆ ತ್ಯಾಗವೇ ದೊಡ್ಡದು : ಸಿಎಂ ಡಿಕೆಶಿ

ಎಫ್ ಕೆ ಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ ಉಬುಂಟು ಸಂಸ್ಥೆಯ ಒಗ್ಗಟ್ಟಾಗಿ ಬೆಳೆಯೋಣ ಎಂಬ ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ ಐದನೇ ಆವೃತ್ತಿ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ

BY VIJAYENDRA : ಕಾಂಗ್ರೆಸ್ ಶಾಸಕರೇ ಕಮಿಷನ್ ಆರೋಪ ಮಾಡುತ್ತಿದ್ದಾರೆ, ಇದು ಫ್ಲಾಪ್ ಸರ್ಕಾರ : ಬಿವೈವಿ

ಕಾಂಗ್ರೆಸ್ ಶಾಸಕರೇ ಕಮಿಷನ್ ದಂಧೆಯ ಬಗ್ಗೆ ಪತ್ರ ಬರೆಯುತ್ತಿದ್ದಾರೆ, ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಲಿಂಗಸುಗೂರಿನಲ್ಲಿ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ