ರಾಜ್ಯ

HD KUMARASWAMY: ಐ.ಎ.ಎಸ್ ಅಧಿಕಾರಿ ಜ್ಞಾನೇಂದ್ರರನ್ನ ರೆಸಾರ್ಟ್ ನಲ್ಲಿ ಇಟ್ಟಿದ್ರಂತೆ..? – ಬಾಂಬ್ ಸಿಡಿಸಿದ ಹೆಚ್.ಡಿ.ಕೆ

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕೆಪಿಎಸ್ಸಿ ನೇಮಕಾತಿ ಹಗರಣ ವಿಚಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುವ ಜ್ಞಾನೇಂದ್ರ

HD KUMARASWAMY: 10 ದಿನದಲ್ಲಿ ಅಲ್ಲೋಲಕಲ್ಲೋಲ ಆಗುವ ದಾಖಲೆ ರಿಲೀಸ್ – ಕುಮಾರಣ್ಣನ ಎಚ್ಚರಿಕೆಗೆ ಬಾಲಣ್ಣ ವ್ಯಂಗ್ಯ

ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಸಿ. ಬಾಲಕೃಷ್ಣ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದಾಖಲೆ ಬಿಡುಗಡೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಹತ್ತು ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡುತ್ತೇನೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ

BJP : ಬಿಜೆಪಿ 175 ಕಿ.ಮೀ ಪಾದಯಾತ್ರೆ – ಆಂತರಿಕ ವಿರೋಧದ ನಡುವೆಯೂ 10 ದಿನಗಳ ಹೋರಾಟ

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಭಾರತೀಯ ಜನತಾ ಪಕ್ಷ ರಾಜ್ಯಾದ್ಯಂತ ಪ್ರತಿಭಟನೆಯ ಅಸ್ತ್ರವನ್ನು ಪ್ರಯೋಗಿಸಿದೆ. ಈ ಹಿನ್ನೆಲೆಯಲ್ಲಿ

CABINET: ಮಹಿಳಾ ಕೋಟಾ & ಎಸ್ಟಿ ಲೆಕ್ಕಾಚಾರ – ಅನ್ನಪೂರ್ಣ ತುಕಾರಾಂಗೆ ಸಚಿವ ಸ್ಥಾನ ಫಿಕ್ಸ್..?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ನಾಯಕತ್ವ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಲೋಕಸಭಾ ಸದಸ್ಯ ಇ ತುಕಾರಾಂ ಅವರ ಪತ್ನಿ, ಸಂಡೂರು

ISLAM : ಇಸ್ಲಾಂ ಮತವೇ ಶ್ರೇಷ್ಠ ಎಂದ ರಾಯರೆಡ್ಡಿಗೆ ಶರಣ ತತ್ವದ ಜ್ಞಾನೋದಯ – ವಿವಾದದ ಬೆನ್ನಲ್ಲೇ ಯು ಟರ್ನ್

ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದ ಮುಸ್ಲಿಂ ಸಮುದಾಯದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆಡಿದ ಮಾತುಗಳು ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ವೇದಿಕೆಯಲ್ಲಿ ಮಾತನಾಡಿದ್ದ

SIDDARAMAIAH: ಆರ್.ಎಸ್.ಎಸ್ & ಭಜರಂಗದಳದ ಬಗ್ಗೆ ಅವಹೇಳನ – ಸಿದ್ದು ವಿರುದ್ಧದ ಖಾಸಗಿ ದೂರು ವಜಾ,

ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಮತ್ತು ಬಜರಂಗದಳ ಸಂಘಟನೆಗಳ ವಿರುದ್ಧ ಅತಿಹೆಚ್ಚು ಅಪರಾಧ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರ್ ಎಸ್ ಎಸ್

HD REVANNA : ಗ್ರಾಮ ಪಂಚಾಯಿತಿ ಮೀಸಲಾತಿ ವಿವಾದ – ಹಾಸನ ಜಿಲ್ಲಾಧಿಕಾರಿ ವಿರುದ್ಧ ರೇವಣ್ಣ ಗುಡುಗು

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಕಾರ್ಯವೈಖರಿ ವಿರುದ್ಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಬ್ಬಾಳಿಕೆ ನಡೆಸಿದರೆ ಸರಿಪಡಿಸುವುದು ಹೇಗೆ ಎಂಬುದು ತಮಗೆ ಚೆನ್ನಾಗಿ ತಿಳಿದಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

CABINET : ನಾಗೇಂದ್ರ ರಾಜೀನಾಮೆ ಬಳಿಕ ಸಚಿವ ಸ್ಥಾನದ ಪೈಪೋಟಿ ಬಿರುಸು – ಡಿಕೆಗೆ ಡಬಲ್ ಟೆನ್ಶನ್

ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಹೆಚ್ಚಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ಈಗ ಎರಡು ಸ್ಥಾನಗಳು ಖಾಲಿ ಇರುವುದರಿಂದ ಯಾರಿಗೆ ಅವಕಾಶ ನೀಡಬೇಕು ಎಂಬ ವಿಚಾರ ಪಕ್ಷದ

RAVICHANDRAN : ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ರವಿಚಂದ್ರನ್ ಹೆಸರು ಚರ್ಚೆ – ಎಂ.ಎಲ್.ಸಿ ಆಗ್ತಾರಾ ಕ್ರೇಜಿಸ್ಟಾರ್..?

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ರವಿಚಂದ್ರನ್ ಅವರು ವಿಧಾನ ಪರಿಷತ್ ಪ್ರವೇಶಿಸುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಕಲಾ ಕ್ಷೇತ್ರಕ್ಕೆ ನೀಡುವ ಮೀಸಲು ಕೋಟಾದಡಿ ಅವರ ಹೆಸರನ್ನು

JANARDANA REDDY : ಸುಮ್ನೆ ಪುರಾಣದ ಡೈಲಾಗ್ ಹೊಡಿಬೇಡ- ನಾಗೇಂದ್ರ ಸವಾಲಿಗೆ ರೆಡ್ಡಿ ಕೌಂಟರ್ !

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅತ್ಯಂತ ಗಂಭೀರ ಆರೋಪ