ರಾಜ್ಯ

KPSC SCAM : ಕೆಪಿಎಸ್‌ಸಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್: ನಾಲ್ಕು ಪರೀಕ್ಷೆಗಳ ಓಎಂಆರ್ ಅಕ್ರಮಕ್ಕೆ ಸಿಐಡಿ, ಇಡಿ ಬಲೆ

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ ಹಗರಣದ ತನಿಖೆ ವಿಸ್ತರಣೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಆಯೋಗ ನಡೆಸಿದ್ದ ನಾಲ್ಕು ಪ್ರಮುಖ ನೇಮಕಾತಿ ಪರೀಕ್ಷೆಗಳ ಬಗ್ಗೆ ಸಿಐಡಿ ಮತ್ತು ಜಾರಿ

CT RAVI : ಭ್ರಷ್ಟರನ್ನು ರಕ್ಷಿಸಲು ಬಿಡಲ್ಲ – ಬಿ.ನಾಗೇಂದ್ರ & ಸರ್ಕಾರದ ವಿರುದ್ಧ ಸಿಟಿ ರವಿ ಚಾಟಿ

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ

B NAGENDRA : ಕಣ್ಣೀರು ಹಾಕುತ್ತಾ ರೆಡ್ಡಿ – ರಾಮುಲು ವಿರುದ್ಧ ತೊಡೆ ತಟ್ಟಿದ ಬಿ.ನಾಗೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ

NICE : ನೈಸ್ ಅಕ್ರಮದ ವಿರುದ್ಧ ಜೆಡಿಎಸ್ ಅಭಿಯಾನ – “ನಥಿಂಗ್ ನೈಸ್” ಲಾಂಚ್ ಮಾಡಿದ ನಿಖಿಲ್

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯಲ್ಲಿ ನೈಸ್ ಕಂಪನಿ ನಡೆಸಿದೆ ಎನ್ನಲಾದ ವ್ಯಾಪಕ ಅಕ್ರಮಗಳ ವಿರುದ್ಧ ಜೆಡಿಎಸ್ ಯುವ ಘಟಕ ಬೃಹತ್ ಹೋರಾಟ ಆರಂಭಿಸಿದೆ. ಈ ಹೋರಾಟದ ಭಾಗವಾಗಿ ನಥಿಂಗ್ ನೈಸ್ ಹೆಸರಿನ ಜನಾಂದೋಲನಕ್ಕೆ ಚಾಲನೆ

SIDDARAMAIAH: ಸಿದ್ದರಾಮಯ್ಯ ನಿವಾಸಕ್ಕೆ ಬಿಜೆಪಿ ನಾಯಕರ ದಿಢೀರ್ ಭೇಟಿ – ರಾಜಕೀಯ ವಲಯದಲ್ಲಿ ಕುತೂಹಲ

ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಬಿಜೆಪಿ ನಾಯಕರ ಸರಣಿ ಭೇಟಿಗಳು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದೆ. ಬುಧವಾರ ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

KPSC SCAM : ಕೆಪಿಎಸ್‌ಸಿ ಹಗರಣ – ಐಎಎಸ್ ಅಧಿಕಾರಿ ಜ್ಞಾನೇಂದ್ರ ವಿಚಾರಣೆಗೆ ಹಾಜರ್

ಬೆಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ತನಿಖೆ ವೇಗ ಪಡೆದುಕೊಂಡಿದ್ದು, ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು ತನಿಖಾ ತಂಡದ ಮುಂದೆ ಹಾಜರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆ,

BIG UPDATE: ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ, ಸಿಎಂಗೆ ಪತ್ರ ರವಾನೆ !

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ವರ್ಗಾವಣೆಯಾದ ಆರೋಪದ ಹಿನ್ನೆಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಡಿ

HD KUMARASWAMY : ಕೆಪಿಎಸ್‌ಸಿ ಅಕ್ರಮದ ದಾಖಲೆ ಬಿಚ್ಚಿಟ್ಟ ಎಚ್‌ಡಿಕೆ – ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು

ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ದಾಖಲೆ ಸಮೇತ ಪ್ರಸ್ತಾಪಿಸಿರುವ

B NAGENDRA : ಎರಡು ದಿನಗಳಲ್ಲಿ ನಾಗೇಂದ್ರ ರಾಜೀನಾಮೆ – ಮುಜುಗರ ತಪ್ಪಿಸಲು ಕೈ- ಹೈ ತಂತ್ರ

ದೆಹಲಿ ಮಟ್ಟದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೆಳಗಿಳಿಸಲು ಕಾಂಗ್ರೆಸ್ ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯ

CABINET RESHUFFLE: ನಾಗೇಂದ್ರ ರಾಜೀನಾಮೆ ಫಿಕ್ಸ್, ಅನ್ನಪೂರ್ಣ ತುಕಾರಾಂ ಸಂಪುಟಕ್ಕೆ ಇನ್ ..?

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ