ರಾಜ್ಯ

RSS : ಆರ್ ಎಸ್ ಎಸ್ ನೋಂದಣಿಯಾಗಿಲ್ಲ – ಅಹಿಂದ ನೋಂದಣಿ ಆಗಿದ್ಯಾ..? : ಆರ್ ಅಶೋಕ್

ಆರ್ ಎಸ್ ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆರ್.ಎಸ್.ಎಸ್ ಇಂದಿನ ಸಂಘಟನೆಯಲ್ಲ, ಬ್ರಿಟಿಷರ ಕಾಲದಲ್ಲೇ ಹುಟ್ಟಿಕೊಂಡ ಸಂಘಟನೆ ಇದು. ಆಗ ಬ್ರಿಟಿಷ್ ಸರ್ಕಾರಕ್ಕೂ ಇದನ್ನು ನಿಯಂತ್ರಿಸಲು

MYSURU : ಏರ್ಪೋರ್ಟ್ ಬಳಿ 165 ಎಕರೆಗೆ KIADB ನೋಟಿಸ್ – ಬಿಡದಿ ನಂತರ ಮೈಸೂರಿನಲ್ಲಿ ಭೂಸ್ವಾಧೀನ

ಮೈಸೂರಿನಲ್ಲಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮಂಡಕಳ್ಳಿ ವಿಮಾನ

PRIYANK KHARGE : ಆರ್.ಎಸ್.ಎಸ್ ನೋಂದಣಿಗೆ ನಾನೇ ಕಾಸು ಕೊಡ್ತಿನಿ : ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾನೂನುಬದ್ಧ ಅಸ್ತಿತ್ವದ ಬಗ್ಗೆ ಮತ್ತೆ ಪ್ರಶ್ನೆ ಎತ್ತಿದ್ದಾರೆ. ಆರ್.ಎಸ್.ಎಸ್ ಭಾರತದಲ್ಲಿ ಅಧಿಕೃತವಾಗಿ ನೋಂದಣಿಯಾಗದ ಸಂಘಟನೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪುನರುಚ್ಚರಿಸಿದ್ದಾರೆ. ಬಿಜೆಪಿ ನಾಯಕರು ಸಂಘಟನೆಯ ಮೇಲೆ

MEKEDATU : 8 ತಿಂಗಳಲ್ಲಿ ಮೇಕೆದಾಟು ಯೋಜನೆಗೆ ಚಾಲನೆ : ಸಚಿವ ಚೆಲುವರಾಯಸ್ವಾಮಿ ಭರವಸೆ

ಬೆಂಗಳೂರು ನಗರದ ಕುಡಿಯುವ ನೀರಿನ ಬಿಕ್ಕಟ್ಟಿಗೆ ಪರಿಹಾರವಾಗಲಿರುವ ಮಹತ್ವದ ಮೇಕೆದಾಟು ಯೋಜನೆಗೆ ಮುಂದಿನ ಆರರಿಂದ ಎಂಟು ತಿಂಗಳ ಒಳಗೆ ಅಡಿಪಾಯ ಹಾಕಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ

RSS : ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದೇ ತಪ್ಪಾ..? – ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು !

ಯಾದಗಿರಿ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರ ವಿರುದ್ಧ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಈ ಘಟನೆ ನಡೆದು ಒಂಬತ್ತು ತಿಂಗಳ ನಂತರ ಇಬ್ಬರನ್ನೂ

MEKEDATU : ಮೇಕೆದಾಟುವಿನಲ್ಲಿ ಒಂದು ಇಟ್ಟಿಗೆ ಇಡಲು ಬಿಡಲ್ಲ – ಎಐಎಡಿಎಂಕೆ ಉದ್ಧಟತನ

ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ನಿರ್ಮಿಸಲು ಮುಂದಾಗಿರುವ ಮೇಕೆದಾಟು ಸಮತೋಲನ ಜಲಾಶಯದ ವಿಷಯದಲ್ಲಿ ಎರಡು ರಾಜ್ಯಗಳ ನಡುವಿನ ಮಾತಿನ ಚಕಮಕಿ ಮತ್ತೆ ತಾರಕಕ್ಕೇರಿದೆ. ಕರ್ನಾಟಕದ ನಾಯಕರು ಈ ಯೋಜನೆ ಬಗ್ಗೆ ಪದೇ ಪದೇ

VANDE MATHARAM : ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪೂರ್ಣ ವಂದೇ ಮಾತರಂ ಹಾಡಲ್ಲ : ಸಿಎಂ ಡಿಕೆಶಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ಅಧಿಕೃತ ಸಮಾರಂಭಗಳಲ್ಲಿ ಮುಂದಿನ ದಿನಗಳಲ್ಲಿ ವಂದೇ ಮಾತರಂ ಗೀತೆಯ ಆರಂಭದ ಎರಡು ಪದ್ಯಗಳನ್ನು ಮಾತ್ರ ಪ್ರಸ್ತುತಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ

RAMALINGA REDDY : ಬಿಜೆಪಿ ಪಾದಯಾತ್ರೆ ಗಿಮಿಕ್ – ನಡೆದರೆ ಆರೋಗ್ಯಕ್ಕೆ ಒಳ್ಳೆದು..ನಡೀಲಿ ಬಿಡಿ: ರಾಮಲಿಂಗಾರೆಡ್ಡಿ ವ್ಯಂಗ್ಯ

ಬೀದರ್ ನಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ವಾಲ್ಮೀಕಿ ನಿಗಮದ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ಪಾದಯಾತ್ರೆಗೆ ಯಾವುದೇ ನೈತಿಕ

DK SHIVAKUMAR: ಬಿ ನಾಗೇಂದ್ರ ಶಿಸ್ತಿನ ಸಿಪಾಯಿ ಅಂತೆ – ಸಿಎಂ ಡಿಕೆ ಸಮರ್ಥನೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ಅವರ ಹೆಸರು

BJP : ಮುಸ್ಲಿಂ ಅಧಿಕಾರಿ ಕುರಿತು ಪ್ರಚೋದನಕಾರಿ ಹೇಳಿಕೆ – ಎಂಎಲ್ಸಿ ಎನ್ ರವಿಕುಮಾರ್ ಗೆ ಜಾಮೀನು

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರಿಗೆ ದಂಡದೊಂದಿಗೆ ಜಾಮೀನು ನೀಡಿದೆ. ಕಲಬುರಗಿ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರ ವಿರುದ್ಧ ಧರ್ಮವನ್ನು ಗುರಿಯಾಗಿಸಿಕೊಂಡು ನಿಂದನಾತ್ಮಕ