ಬೆಂಗಳೂರಿನ ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ‘ಟಾಕ್ಸಿಕ್’ ಭರ್ಜರಿ ಪ್ರದರ್ಶನ ಕಂಡಿದೆ. ಅದರಲ್ಲೂ ಕೆಜಿ ರಸ್ತೆಯಲ್ಲಿರುವ ಪ್ರಮುಖ ಚಿತ್ರಮಂದಿರಗಳಾದ ಸಂತೋಷ್, ನರ್ತಕಿ, ಸಿದ್ದೇಶ್ವರ, ವೀರೇಶ್, ಸ್ವಾಗತ್ ಶಂಕರ್‌ನಾಗ್ ಅಂತಹ ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಕಲೆಕ್ಷನ್ ಭರ್ಜರಿಯಾಗಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾಗೆ ಅವರ ತಾಯಿ ಪುಷ್ಪಾ ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕವಾಗಿ ಶುಭ ಹಾರೈಸಿದ್ದಾರೆ. ಯಶ್ ಅವರೊಂದಿಗಿನ ಸುಂದರ ಫೋಟೋ ಹಂಚಿಕೊಂಡಿರುವ ಅವರು, “ನಿನ್ನ ಪರಿಶ್ರಮ, ಕನಸು ಮತ್ತು