
INCOME TAX JOB NOTIFICATION: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ; 10 ನೇ ತರಗತಿ ಪಾಸಾಗಿದ್ರೆ ಸಾಕು; ರೂ 56,900 ವರೆಗೆ ವೇತನ…
ಆದಾಯ ತೆರಿಗೆ ಇಲಾಖೆಯು 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಅರ್ಜಿ ಶುಲ್ಕವಿಲ್ಲದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ವಿವರ ಇಲ್ಲಿದೆ. ಸರ್ಕಾರಿ ಉದ್ಯೋಗ ಬಯಸುತ್ತಿರುವ


