
PRIYANK KHARGE : ನಾನೇನು ದರ್ಶನ್ ಇನ್ಚಾರ್ಜ್ ಅಲ್ಲ ರೀ – ಪ್ರಿಯಾಂಕ್ ಖಡಕ್ ನುಡಿ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇತ್ತೀಚೆಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಸ್ಯಾಂಡಲ್‌ವುಡ್