
RAHUL GANDHI : ವಿದ್ಯಾರ್ಥಿಗಳ ಮೇಲೆ ನಡೆದ ಪ್ರತಿ ದಬ್ಬಾಳಿಕೆ & ಹಲ್ಲೆಗೆ ಅಮಿತ್ ಶಾ ನೇರ ಕಾರಣ – ರಾಗಾ ಹೊಸ ಆಟ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್‌ಗಳಂತಹ ಅಸ್ತ್ರಗಳನ್ನು ಬಳಸಿ ಪ್ರತಿಭಟನೆಯನ್ನು ಬಲವಂತವಾಗಿ ಹತೋಟಿಗೆ ತರಲಾಗಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ



