
VINAY KULAKARNI : ಯೋಗೀಶ್ ಗೌಡ ಹತ್ಯೆ ಪ್ರಕರಣ – ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಿಂದ ಜಾಮೀನು
ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು ಹತ್ತು ಜನ ಆರೋಪಿಗಳಿಗೆ ಹೈಕೋರ್ಟ್ ರಿಲೀಫ್