Tag: Bidadi township

BIDADI TOWNSHIP: ಬಿಡದಿ ಯೋಜನೆಯಲ್ಲಿ ಕುಮಾರಣ್ಣಂಗೆ ಕಿಕ್‌ಬ್ಯಾಕ್..? – ಶಾಸಕ ಬಾಲಕೃಷ್ಣ ಆರೋಪ !

ಬಿಡದಿ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ತೀವ್ರಗೊಂಡಿದೆ. ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ಧಿಗೋಷ್ಠಿಯಲ್ಲಿ ಕೇಂದ್ರ

YEDIYURAPPA: ನಿಮ್ಮ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಕೊಡೋದಕ್ಕೆ ನಮ್ಮ ರೈತರ ಭೂಮಿ ಬೇಕಾ..? – ರಾಜಹುಲಿ

ಬೆಂಗಳೂರು ಗ್ರಾಮಾಂತರ ಭಾಗದ ಬಿಡದಿಯಲ್ಲಿ ಉದ್ದೇಶಿತ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ಒತ್ತಾಯಿಸಿದ್ದಾರೆ. ಫಲವತ್ತಾದ ಕೃಷಿ ಭೂಮಿಯನ್ನು ಬಡ ರೈತರಿಂದ ಬಲವಂತವಾಗಿ ಕಿತ್ತುಕೊಳ್ಳುವ ಪ್ರಕ್ರಿಯೆಯ

PRAHLAD JOSHI : ತಪ್ಪು ಮಾಡಿಲ್ಲ ಅಂದ್ರೆ ಜೈಲಿಗೆ ಹೋಗುವ ಭಯ ಯಾಕೆ..? – ಡಿಕೆಗೆ ಜೋಶಿ ಟಾಂಗ್ !

ಬೆಂಗಳೂರು ಉಪನಗರ ವ್ಯಾಪ್ತಿಯ ಬಿಡದಿ ಸಂಯೋಜಿತ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ವಾಗ್ದಾಳಿ ತೀವ್ರಗೊಂಡಿದೆ. ತಮ್ಮನ್ನು ಜೈಲಿಗೆ ಅಟ್ಟಲು ವ್ಯವಸ್ಥಿತ ಸಂಚು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತಂಕ

BIDADI TOWNSHIP: ರೈತರ ಭೂಮಿ ಉಳಿಸಲು ಹೆಚ್.ಡಿ.ಕೆ ಶತಪ್ರಯತ್ನ : ಸರ್ಕಾರದ ವಿರುದ್ಧ ಕಾನೂನು ಸಮರಕ್ಕೆ ಸಿದ್ಧತೆ

ಬೆಂಗಳೂರು ಹೊರವಲಯದ ಬಿಡದಿ ಮತ್ತು ಹಾರೋಹಳ್ಳಿ ಭಾಗದಲ್ಲಿ ಬೃಹತ್ ಬೆಂಗಳೂರು ಸಂಯೋಜಿತ ಟೌನ್‌ಶಿಪ್ (ಜಿಬಿಐಟಿ) ನಿರ್ಮಾಣಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಭಾಗದ ಫಲವತ್ತಾದ ಕೃಷಿ

BY VIJAYENDRA : ನೀವೇನು ಮುಖ್ಯಮಂತ್ರಿನಾ ಅಥವಾ ರಿಯಲ್ ಎಸ್ಟೇಟ್ ಏಜೆಂಟಾ..?

ಬೆಂಗಳೂರು ಸಮೀಪದ ಬಿಡದಿಯಲ್ಲಿ ಬೃಹತ್ ಟೌನ್‌ಶಿಪ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ರೈತರ ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ

BIDADI TOWNSHIP: ಜಮೀನು ವಶಕ್ಕೆ ಸರ್ಕಾರದ ಹಠಮಾರಿ ಧೋರಣೆ – ರಣರಂಗವಾದ ಬಿಡದಿ

ಬೆಂಗಳೂರು ದಕ್ಷಿಣದ ಹೊರವಲಯದ ಬಿಡದಿ ಹೋರಾಟದ ಕೆಂಡವಾಗಿದೆ. ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಅಭಿವೃದ್ಧಿಗಾಗಿ ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶದ ವಿರುದ್ಧ ಸ್ಥಳೀಯ ಹಳ್ಳಿಗರು ಕೆರಳಿ ಕೆಂಡವಾಗಿದ್ದಾರೆ.

BY VIJAYENDRA : ಬಿಡದಿ ಟೌನ್‌ಶಿಪ್, ಕನಕಪುರ ಏರ್ಪೋರ್ಟ್ ಕೇವಲ ರಿಯಲ್ ಎಸ್ಟೇಟ್ ದಂಧೆ : ಬಿವೈ ವಿಜಯೇಂದ್ರ

ಬೆಂಗಳೂರಿನ ಸುತ್ತಮುತ್ತಲಿನ ಭೂಮಿಯನ್ನು ಗುರಿಯಾಗಿಸಿಕೊಂಡು ಜಾರಿಗೆ ತರಲು ಉದ್ದೇಶಿಸಿರುವ ಬಿಡದಿ ಸ್ಮಾರ್ಟ್ ಸಿಟಿ ಹಾಗೂ ಕನಕಪುರ ಭಾಗದಲ್ಲಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗಳ ಹಿಂದೆ ಬೃಹತ್ ರಿಯಲ್ ಎಸ್ಟೇಟ್ ವ್ಯವಹಾರ ಅಡಗಿದೆ ಎಂದು

HD KUMARASWAMY: ಮಿಸ್ಟರ್ ಡಿಕೆ.. ನೀವು ಸಿಎಂ ಅಂತ ನಾನು ಒಪ್ಪುವುದೇ ಇಲ್ಲ ; ಹೆಚ್.ಡಿ.ಕೆ ಗುಡುಗು

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಿಸ್ಟರ್ ಡಿ.ಕೆ. ಶಿವಕುಮಾರ್, ನಾನು ನಿಮ್ಮನ್ನು ಮುಖ್ಯಮಂತ್ರಿ ಎಂದು ಒಪ್ಪಿಕೊಳ್ಳುವುದೇ ಇಲ್ಲ ಎಂದು ಗುಡುಗಿರುವ

BIDADI TOWNSHIP: ರೈತರ ಪ್ರತಿಭಟನೆಗೆ ಮಣಿದ ಸಿಎಂ: ಬಿಡದಿ ಯೋಜನೆಗೆ ತಾತ್ಕಾಲಿಕ ತಡೆ ನೀಡಿದ ಡಿಕೆಶಿ..?

ಬಿಡದಿಯ ಮಹತ್ವಾಕಾಂಕ್ಷಿ ನಗರೀಕರಣ ಯೋಜನೆಗೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮುಂದಿನ ಎರಡು ತಿಂಗಳ ಅವಧಿಗೆ ಈ

DK SHIVAKUMAR: ನನ್ನನ್ನು ಜೈಲಿಗೆ ಕಳುಹಿಸಲು ಪ್ರಯತ್ನಿಸುತ್ತಿರುವ ಹೆಚ್.ಡಿ.ಕೆ ಗೆ ಆಲ್ ದಿ ಬೆಸ್ಟ್ – ಡಿಕೆ ವ್ಯಂಗ್ಯ

ಬೆಂಗಳೂರು ಸಮೀಪದ ಬಿಡದಿ ಎಐ ಟೌನ್‌ಶಿಪ್ ಯೋಜನೆ ಕುರಿತು ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅತ್ಯಂತ ತೀಕ್ಷ್ಣವಾದ ಜೈಲು ಹೇಳಿಕೆ ಮೂಲಕ ತಿರುಗೇಟು ನೀಡಿದ್ದಾರೆ.