
MLC ELECTION: ದೋಸ್ತಿಗೆ ಕ್ರಾಸ್ ವೋಟಿಂಗ್ ಶಾಕ್: ಅಡ್ಡ ಮತದಾನ ಮಾಡಿದವರ ಪತ್ತೆ ಬಿಲ್-ಕುಲ್ ಅಸಾಧ್ಯ..?
ರಾಜ್ಯ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಇತ್ತೀಚಿನ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಯಶಸ್ಸು ಸಾಧಿಸಿದ್ದರೆ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಭಾರಿ ಹಿನ್ನಡೆಯಾಗಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಸೋಲಿಗೆ ಸ್ವಪಕ್ಷದ