Tag: By vijayendra

BY VIJAYENDRA : ವಿಜಯೇಂದ್ರಗೆ ಸೆಟ್ ಬ್ಯಾಕ್..? – ಮಂಜುನಾಥನ ಮೊರೆಹೋದ ಕಾರಣವೇನು..?

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ವಿರೋಧ ಪಕ್ಷವಾದ ಬಿಜೆಪಿಯ ಕೆಲವು ಶಾಸಕರು ಅಡ್ಡಮತದಾನ ಮಾಡಿರುವುದು ಪಕ್ಷದ ವಲಯದಲ್ಲಿ ತೀವ್ರ ಮುಜುಗರ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ

BY VIJAYENDRA : ಧರ್ಮಸ್ಥಳಕ್ಕೆ ಏಕಾಂಗಿ ಭೇಟಿ – ವಿಜಯೇಂದ್ರಗೆ ಹಿನ್ನಡೆ ..?

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ಗೊಂದಲ ಕರ್ನಾಟಕ ಬಿಜೆಪಿಯಲ್ಲಿ ತೀವ್ರ ಆಂತರಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ

BY VIJAYENDRA : ಧರ್ಮಸ್ಥಳ ಆಣೆ ಪ್ರಮಾಣ ವಯಕ್ತಿಕ ಅನಿಸಿಕೆ ಮಾತ್ರ – ಉಲ್ಟಾ ಹೊಡೆದ ಬಿವೈವಿ

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿರುವ ಅಡ್ಡ ಮತದಾನದ ವಿದ್ಯಮಾನ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಷ್ಟ್ರ ರಾಜಧಾನಿ ನವದೆಹಲಿಗೆ ಧಾವಿಸಿ, ವರಿಷ್ಠರಿಗೆ

SURESH KUMAR : ಧರ್ಮಸ್ಥಳ..ಆಣೆ..ಪ್ರಮಾಣ – ಬಿವೈವಿ ನಡೆಗೆ ಸುರೇಶ್ ಕುಮಾರ್ ಆಕ್ಷೇಪ !

ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಪ್ರಕ್ರಿಯೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ, ಪಕ್ಷಕ್ಕೆ ನಿಷ್ಠೆ ತಪ್ಪಿದ ಶಾಸಕರನ್ನು ಪತ್ತೆಹಚ್ಚಲು ಅವರನ್ನು

BY VIJAYENDRA : ಕಮಲ ಪಾಳಯದಲ್ಲಿ ಬಿರುಗಾಳಿ: ವಿಜಯೇಂದ್ರ ಸ್ಥಾನಕ್ಕೆ ಕುತ್ತು..?

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತದ ಸ್ಫೋಟಕ್ಕೆ ಸಾಕ್ಷಿಯಾಗಿದೆ. ಎನ್‌ಡಿಎ ಮೈತ್ರಿಕೂಟದ ಕನಿಷ್ಠ 11 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದು ಕೇಸರಿ

BJP : ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಕೂಗು – ಯತ್ನಾಳ್ ರೀ ಎಂಟ್ರಿ ..?

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ, ರಾಜ್ಯ ಬಿಜೆಪಿಯ ಒಳಗಿನ ಆಂತರಿಕ ಭಿನ್ನಮತ ಬಹಿರಂಗವಾಗಿ ಸ್ಫೋಟಗೊಂಡಿದೆ. ಈ ಚುನಾವಣೆಯಲ್ಲಿ ಕಮಲ ಪಾಳಯದ ಕೆಲವು ಶಾಸಕರು ಅಡ್ಡ

BY VIJAYENDRA : ಕಾಂಗ್ರೆಸ್‌ ನಿಂದ ಕುದುರೆ ವ್ಯಾಪಾರದ ಯತ್ನ..! ಬಿ.ವೈ.ವಿ ಹೇಳಿದ್ದೇನು..?

ವಿಧಾನ ಪರಿಷತ್ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಕರ್ನಾಟಕ ರಾಜಕಾರಣದಲ್ಲಿ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರತಿಪಕ್ಷಗಳ ಶಾಸಕರನ್ನು ಸೆಳೆಯಲು ಹೂಡಿದ್ದ “ಕುದುರೆ ವ್ಯಾಪಾರ”ದ ತಂತ್ರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಬಿಜೆಪಿ