
GBA : ಮತದಾರರ ಪಟ್ಟಿ ಪರಿಷ್ಕರಣೆ ನೆಪ – ಜಿಬಿಎ ಚುನಾವಣೆ ಮುಂದೂಡಿಕೆ ತಂತ್ರ..?
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಪ್ರಮುಖ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಆಡಳಿತಾತ್ಮಕ ಮತ್ತು ರಾಜಕೀಯ ಬೆಳವಣಿಗೆಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಈ ಸಭೆಯ ಮುಖ್ಯ ಕಾರ್ಯಸೂಚಿಯಲ್ಲಿ ರಾಜ್ಯದಲ್ಲಿ