
AMIT SHAH : ಅಮಿತ್ ಶಾಗೆ ಉಪಪ್ರಧಾನಿ ಪಟ್ಟ..?! – ಕೇಂದ್ರ ಸಂಪುಟದಲ್ಲಿ ಬದಲಾವಣೆಯ ಗಾಳಿ!
ಉತ್ತರ ಪ್ರದೇಶ ಹಾಗೂ ಪಂಜಾಬ್ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳ ಮುಂಬರುವ ವಿಧಾನಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದಲ್ಲಿ ಮಹತ್ವದ ರಾಜಕೀಯ ಸ್ಥಿತ್ಯಂತರಕ್ಕೆ ವೇದಿಕೆ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ