
MAHARASHTRA: ಬೆಳಗಾವಿ ಗಡಿ ವಿವಾದಕ್ಕೆ ಮರುಜೀವ – ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ಮಹಾರಾಷ್ಟ್ರ
ಕರ್ನಾಟಕದ ಅವಿಭಾಜ್ಯ ಅಂಗವಾಗಿರುವ ಬೆಳಗಾವಿ ಗಡಿ ವಿಷಯದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಪ್ರಚೋದನಾತ್ಮಕ ಹೆಜ್ಜೆಯಿಟ್ಟಿದೆ. ಮುಂಬೈನ ವಿಧಾನಭವನದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಸಭೆಯ ಮಾತನಾಡಿದ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್, ಕಳೆದ ಎರಡು ದಶಕಗಳಿಂದ ಸರ್ವೋಚ್ಚ