
BJP: ಪ್ರಧಾನ್ ಆಯ್ತು..ನೆಕ್ಸ್ಟ್ ಗಡ್ಕರಿ..! – ಜಾಲತಾಣಗಳಲ್ಲಿ ಟ್ರೋಲ್-ಮೀಮ್ಸ್‌ಗಳ ಧಮಾಕಾ
ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್ ಯುಜಿ) ಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಸರಣಿ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಯಿಂದ ನಿರ್ಗಮಿಸುತ್ತಿದ್ದಂತೆ, ಎಕ್ಸ್ ಸೇರಿದಂತೆ ವಿವಿಧ ಜಾಲತಾಣಗಳಲ್ಲಿ






