
PRATHAP SIMHA : ದಸರಾದಲ್ಲಿ ಕಂಬಳ ಆಯೋಜನೆಗೆ ತೀವ್ರ ವಿರೋಧ – ಒಡೆಯರ್ ನಿಲುವಿಗೆ ಸಿಂಹ ಸಹಮತ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ಸ್ಥಳೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನೂತನ ಪ್ರಸ್ತಾವನೆಯನ್ನು ಮೈಸೂರು ಸಂಸ್ಥಾನದ ರಾಜವಂಶಸ್ಥ