
SIR : ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಬ್ರಹ್ಮಾಂಡ ಅಕ್ರಮ – ಉನ್ನತ ತನಿಖೆಗೆ ಪ್ರಹ್ಲಾದ್ ಜೋಶಿ ಪಟ್ಟು !
ರಾಮನಗರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಪರಿಷ್ಕರಣೆಯಲ್ಲಿ ವ್ಯವಸ್ಥಿತ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು

